SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕೋಲಾರದಲ್ಲಿ ಹೆಡ್ ಕಾನ್ಸ್ಟೇಬಲ್ ಸಾವು!
ಕೋಲಾರ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು,ಕೋಲಾರದಲ್ಲಿ ಪೊಲೀಸ್ ಮುಖ್ಯಪೇದೆ ಒಬ್ಬರು ಹಾರ್ಟ್ ಅಟ್ಯಾಕ್ ಜಿಂದಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ವರ್ಷ ಹಾಸನ ಜಿಲ್ಲೆಯಲ್ಲಿ … Continue reading SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕೋಲಾರದಲ್ಲಿ ಹೆಡ್ ಕಾನ್ಸ್ಟೇಬಲ್ ಸಾವು!
Copy and paste this URL into your WordPress site to embed
Copy and paste this code into your site to embed