ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಮರಣ ಮೃದಂಗ ಮುಂದುವರೆದಿದ್ದು, ಇಂದು ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಕೂಡ ಯುವಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ
ಹೌದು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ಯುವಕ ಬಲಿಯಾಗಿದ್ದು, ಹೃದಯಾಘಾತದಿಂದ ಗೊಲ್ಲರದೊಡ್ಡಿ ನಿವಾಸಿ ಗಿರೀಶ್ (25) ಇದೀಗ ಸಾವನಪ್ಪಿದ್ದಾನೆ. ದನ ಮೇಯಿಸಲು ತಳ್ಳಿದ್ದಾಗ ಗಿರೀಶ್ ಹೃದಯಘಾರದಿಂದ ಸವನ್ನಪಿದ್ದಾನೆ ಕಳೆದ ಮೂರು ದಿನಗಳಿಂದ ಗಿರೀಶ್ ಗೆ ಎದೆ ನೋವು ಕಾಣಿಸಿಕೊಂಡಿತ್ತು. ಇದೀಗ ಇಂದು ಹಾರ್ಟ್ ಅಟ್ಯಾಕ್ ಗೆ ಗಿರೀಶ್ ಬಲಿಯಾಗಿದ್ದಾನೆ.