Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಐವರ ಅರೆಸ್ಟ್, 8 ಕೋಟಿ ಮೌಲ್ಯದ ಗಾಂಜಾ ವಶ!

​ಭಾರತದ ಸುಧಾರಣೆಯ ವೇಗ ಎಂದಿಗೂ ನಿಲ್ಲದು, ಸ್ಟಾರ್ಟ್‌ಅಪ್ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ: ಫ್ರಾನ್ಸ್‌ನಲ್ಲಿ ಪ್ರಧಾನಿ ಮೋದಿ ಭರವಸೆ

​ಬಾರ್ಸಿಲೋನಾ ಗ್ರಾಂಡ್ ಪ್ರಿಕ್ಸ್‌ನಲ್ಲಿ ಲೂಯಿಸ್ ಹ್ಯಾಮಿಲ್ಟನ್‌ಗೆ ಐತಿಹಾಸಿಕ ಜಯ; ಫೆರಾರಿ ಪರ ಮೊದಲ ಪ್ರಶಸ್ತಿ ಮುಡಿಗೇರಿಸಿಕೊಂಡ ದಿಗ್ಗಜ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯಕ್ಕೆ ವಕ್ಕರಿಸಿದ ಮತ್ತೊಂದು ವೈರಸ್ : ರಾಯಚೂರಿನಲ್ಲಿ `FPV’ ಸೋಂಕಿಗೆ 100 ಕ್ಕೂ ಹೆಚ್ಚು ಬೆಕ್ಕುಗಳು ಬಲಿ| Feline panleukopenia virus
KARNATAKA

SHOCKING : ರಾಜ್ಯಕ್ಕೆ ವಕ್ಕರಿಸಿದ ಮತ್ತೊಂದು ವೈರಸ್ : ರಾಯಚೂರಿನಲ್ಲಿ `FPV’ ಸೋಂಕಿಗೆ 100 ಕ್ಕೂ ಹೆಚ್ಚು ಬೆಕ್ಕುಗಳು ಬಲಿ| Feline panleukopenia virus

By kannadanewsnow57

ರಾಯಚೂರು : ಪ್ರಾಣೀ ಪ್ರಿಯರಿಗೆ ಬಿಗ್ ಶಾಕ್, ರಾಯಚೂರಿನಲ್ಲಿ ಬೆಕ್ಕುಗಳಿಗೆ ಮಾರಣಾಂತಿಕ ಎಫ್​ಪಿವಿ ವೈರಸ್ ದೃಢಪಟ್ಟಿದ್ದು,  100 ಕ್ಕೂ ಬೆಕ್ಕುಗಳು ಹೊಸ ವೈರಸ್ ಗೆ ಬಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ವಕ್ಕರಿಸಿದ ಮಾರಣಾಂತಿಕ ಎಫ್​ಪಿವಿ ವೈರಸ್ ಸೋಂಕು ದೃಢಪಟ್ಟಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿವೆ. ರಾಯಚೂರಿನಲ್ಲಿ ಕಳೆದ ಒಂದು ತಿಂಗಳಲ್ಲಿ 100 ಕ್ಕೂ ಹೆಚ್ಚು ಬೆಕ್ಕುಗಳಲ್ಲಿ ವೈರಾಣು ಪತ್ತೆಯಾಗಿದೆ. ವೈರಸ್ ಸೋಂಕು ತಗುಲಿದಲ್ಲಿ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ಸೋಂಕು ತಗುಲಿದೆ 100 ಬೆಕ್ಕುಗಳಲ್ಲಿ 99 ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

SHOCKING: Another virus hits the state: More than 100 cats die of `FPV' infection in Raichur | Feline panleukopenia virus
Share. Facebook Twitter LinkedIn WhatsApp Email

Related Posts

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಐವರ ಅರೆಸ್ಟ್, 8 ಕೋಟಿ ಮೌಲ್ಯದ ಗಾಂಜಾ ವಶ!

1 Min Read

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

1 Min Read

ಬೆಂಗಳೂರಲ್ಲಿ ಪ್ರಿಯಕರನಿಂದಲೇ ಯುವತಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್! ಮದುವೆ ವಿಷಯ ಮುಚ್ಚಿಟ್ಟು ಪ್ರೀತಿ, ಕೊನೆಗೆ ಕಗ್ಗೊಲೆ!

2 Mins Read
Recent News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಐವರ ಅರೆಸ್ಟ್, 8 ಕೋಟಿ ಮೌಲ್ಯದ ಗಾಂಜಾ ವಶ!

​ಭಾರತದ ಸುಧಾರಣೆಯ ವೇಗ ಎಂದಿಗೂ ನಿಲ್ಲದು, ಸ್ಟಾರ್ಟ್‌ಅಪ್ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ: ಫ್ರಾನ್ಸ್‌ನಲ್ಲಿ ಪ್ರಧಾನಿ ಮೋದಿ ಭರವಸೆ

​ಬಾರ್ಸಿಲೋನಾ ಗ್ರಾಂಡ್ ಪ್ರಿಕ್ಸ್‌ನಲ್ಲಿ ಲೂಯಿಸ್ ಹ್ಯಾಮಿಲ್ಟನ್‌ಗೆ ಐತಿಹಾಸಿಕ ಜಯ; ಫೆರಾರಿ ಪರ ಮೊದಲ ಪ್ರಶಸ್ತಿ ಮುಡಿಗೇರಿಸಿಕೊಂಡ ದಿಗ್ಗಜ!

​ಡಿಜಿಟಲ್ ಲಗ್ನ ಪತ್ರಿಕೆ ಹಗರಣ: ‘ವೆಡ್ಡಿಂಗ್ ಇನ್ವಿಟೇಶನ್ ಲಿಂಕ್’ ಕ್ಲಿಕ್ ಮಾಡಿ ₹5.3 ಲಕ್ಷ ಕಳೆದುಕೊಂಡ ಉದ್ಯಮಿ!

State News
KARNATAKA

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಐವರ ಅರೆಸ್ಟ್, 8 ಕೋಟಿ ಮೌಲ್ಯದ ಗಾಂಜಾ ವಶ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ…

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

ಬೆಂಗಳೂರಲ್ಲಿ ಪ್ರಿಯಕರನಿಂದಲೇ ಯುವತಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್! ಮದುವೆ ವಿಷಯ ಮುಚ್ಚಿಟ್ಟು ಪ್ರೀತಿ, ಕೊನೆಗೆ ಕಗ್ಗೊಲೆ!

SHOCKING: ರಾಜ್ಯದಲ್ಲೊಂದು ಧಾರುಣ ಘಟನೆ: ಬಳ್ಳಾರಿಯಲ್ಲಿ ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.