Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

12/03/2026 4:38 PM

GOOD NEWS : ಬೆಂಗಳೂರು ಜನತೆಗೆ ಸಿಹಿಸುದ್ದಿ : ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ

12/03/2026 4:26 PM

ಮತ್ತೆ ಶುರುವಾಯ್ತು ‘ವರ್ಕ್ ಫ್ರಂ ಹೋಮ್’ ; ನೌಕರರಿಗೆ ಮನೆಯಿಂದ್ಲೇ ಕೆಲಸ ಮಾಡುವಂತೆ ‘HCLTech’ ಕಂಪನಿ ಘೋಷಣೆ!

12/03/2026 4:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಬೆಂಗಳೂರಲ್ಲಿ ಅಮಾನುಷ ಘಟನೆ : ಸೀರೆ ಕದ್ದ ಆರೋಪದ ಮೇಲೆ ಮಹಿಳೆ ಖಾಸಗಿ ಅಂಗಕ್ಕೆ ಒದ್ದು ಕ್ರೌರ್ಯ | WATCH VIDEO
KARNATAKA

SHOCKING : ಬೆಂಗಳೂರಲ್ಲಿ ಅಮಾನುಷ ಘಟನೆ : ಸೀರೆ ಕದ್ದ ಆರೋಪದ ಮೇಲೆ ಮಹಿಳೆ ಖಾಸಗಿ ಅಂಗಕ್ಕೆ ಒದ್ದು ಕ್ರೌರ್ಯ | WATCH VIDEO

By kannadanewsnow5726/09/2025 7:40 AM

ಬೆಂಗಳೂರು: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಸೀರೆ ಕಳವು ಮಾಡಿದ್ದಾರೆ ಎಂದು ಆರೋಪಿಸಿ ನಡುರಸ್ತೆಯಲ್ಲೇ ಮಹಿಳೆಗೆ ಬಟ್ಟೆ ಅಂಗಡಿ ಮಾಲೀಕರೊಬ್ಬರು ಬೂಟುಕಾಲಿನಿಂದ ಒದ್ದಿದ್ದಾರೆ.‌ ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್ ಎಂಬುವರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ‌. ಮಾಲೀಕ ಮಾತ್ರವಲ್ಲದೇ ಅಂಗಡಿ ಸಿಬ್ಬಂದಿ ಸಹ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನೋವಿನಿಂದ ಮಹಿಳೆ ಕಿರುಚಾಡಿ ಅಂಗಲಾಚಿದರೂ ಸಹ ಬಿಟ್ಟಿಲ್ಲ. ಮಹಿಳೆ ಮೇಲೆ ಹಲ್ಲೆ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

ಹಲ್ಲೆಯ ವಿಡಿಯೋ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯನ್ನು ರಸ್ತೆಯಲ್ಲಿ ಎಳೆದಾಡಿ ಖಾಸಗಿ ಅಂಗಕ್ಕೆ ಮಾಲೀಕ ಒದ್ದಿದ್ದಾನೆ. ನೋವಿನಿಂದ ಗೋಳಾಡುತ್ತಿದ್ದರೂ ಬಿಡದೆ ಹಲ್ಲೆ ಮಾಡಿದ್ದಾನೆ. ಮಹಿಳೆ ಮೇಲೆ ಹಲ್ಲೆ ನಡೆಸುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಹಿಳೆ ರಕ್ಷಣೆಗೆ ನಿಲ್ಲಬೇಕಿದ್ದ ಪೊಲೀಸರು ಕ್ರಮ ಕೈಗೊಂಡಿಲ್ಲ. ಪೂರ್ವಾಪರ ವಿಚಾರಿಸದೇ ಮಹಿಳೆಯ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Shocking Incident in Bengaluru During Navaratri: Woman Brutally Assaulted by Shop Owner for stealing Saree

At a time when the country celebrates Navaratri and worships Goddess Durga, a shocking and deeply disturbing incident has unfolded in Bengaluru. On the busy Avenue Road, a… pic.twitter.com/kppExCpfYS

— Karnataka Portfolio (@karnatakaportf) September 25, 2025

SHOCKING: Bangalore: Woman accused of stealing saree and touching private parts of cruelty | WATCH VIDEO
Share. Facebook Twitter LinkedIn WhatsApp Email

Related Posts

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

12/03/2026 4:38 PM1 Min Read

GOOD NEWS : ಬೆಂಗಳೂರು ಜನತೆಗೆ ಸಿಹಿಸುದ್ದಿ : ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ

12/03/2026 4:26 PM1 Min Read

BREAKING : ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಕಳ್ಳಾಟ? ತನಿಖೆಗೆ ‘CBI’ ಎಂಟ್ರಿ!

12/03/2026 3:45 PM2 Mins Read
Recent News

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

12/03/2026 4:38 PM

GOOD NEWS : ಬೆಂಗಳೂರು ಜನತೆಗೆ ಸಿಹಿಸುದ್ದಿ : ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ

12/03/2026 4:26 PM

ಮತ್ತೆ ಶುರುವಾಯ್ತು ‘ವರ್ಕ್ ಫ್ರಂ ಹೋಮ್’ ; ನೌಕರರಿಗೆ ಮನೆಯಿಂದ್ಲೇ ಕೆಲಸ ಮಾಡುವಂತೆ ‘HCLTech’ ಕಂಪನಿ ಘೋಷಣೆ!

12/03/2026 4:16 PM

ಪೋಷಕರಿಗೆ ಗುಡ್ ನ್ಯೂಸ್ ; 13 ವರ್ಷದೊಳಗಿನ ಮಕ್ಕಳಿಗೆ ‘ಪೋಷಕರ ನಿಯಂತ್ರಣ ಖಾತೆ’ ಪರಿಚಯಸಿದ ‘ವಾಟ್ಸಾಪ್’

12/03/2026 3:45 PM
State News
KARNATAKA

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

By kannadanewsnow0912/03/2026 4:38 PM KARNATAKA 1 Min Read

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 56,432 ಹುದ್ದೆಗಳನ್ನು…

GOOD NEWS : ಬೆಂಗಳೂರು ಜನತೆಗೆ ಸಿಹಿಸುದ್ದಿ : ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ

12/03/2026 4:26 PM

BREAKING : ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಕಳ್ಳಾಟ? ತನಿಖೆಗೆ ‘CBI’ ಎಂಟ್ರಿ!

12/03/2026 3:45 PM

ಕುಮಾರಪರ್ವತ ಚಾರಣಕ್ಕೆ ಆನ್ ಲೈನ್ ಟಿಕೆಟ್, ಚಾರಣಿಗರ ಸುರಕ್ಷತೆಗಾಗಿ ಸಮಯ ಕಡಿತ: ಸಚಿವ ಈಶ್ವರ ಖಂಡ್ರೆ

12/03/2026 3:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.