Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಇಯರ್‌ ಬಡ್‌ ಬಳಸೋ ಮುನ್ನ ಹುಷಾರ್ : ಕಿವಿಯಲ್ಲೇ ಇಯರ್‌ ಬಡ್‌ ಸ್ಫೋಟಗೊಂಡು ವಿದ್ಯಾರ್ಥಿನಿಗೆ ಗಂಭೀರ ಗಾಯ!
INDIA

SHOCKING : ಇಯರ್‌ ಬಡ್‌ ಬಳಸೋ ಮುನ್ನ ಹುಷಾರ್ : ಕಿವಿಯಲ್ಲೇ ಇಯರ್‌ ಬಡ್‌ ಸ್ಫೋಟಗೊಂಡು ವಿದ್ಯಾರ್ಥಿನಿಗೆ ಗಂಭೀರ ಗಾಯ!

By ಸುರೇಶ್‌

ರಾಜಸ್ತಾನ್ : ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಯುವ ಜನತೆ ಇಯರ್ ಬಡ್ ಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಅಲ್ಲದೆ ಕಳೆದ ಕೆಲವು ತಿಂಗಳ ಹಿಂದೆ ಇದೇ ಇಯರ್ ಬಡ್ ಸ್ಪೋಟಗೊಂಡು ಯುವಕನೊಬ್ಬ ಸಾವನಪ್ಪಿದ ಪ್ರಕರಣ ನಡೆದಿತ್ತು. ಇದೀಗ ರಾಜಸ್ಥಾನದ ಜೈಪುರ್ ನಲ್ಲಿ ಇಯರ್ ಬಡ್ ಸ್ಫೋಟಗೊಂಡು ವಿದ್ಯಾರ್ಥಿನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ.

ಹೌದು ಇಯರ್ ಬಡ್ ಕಿವಿಯಲ್ಲಿದ್ದಾಗಲೇ ಸ್ಫೋಟಗೊಂಡು ಯುವತಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಾಜಸ್ತಾನದ ಮೆಡಿಕಲ್ ವಿದ್ಯಾರ್ಥಿಯೊಬ್ಬರು, ಜೆಬಿಎಲ್ ಇಯರ್‌ಬಡ್‌ ಕಿವಿಗೆ ಹಾಕಿರುವಾಗಲೇ ಸ್ಫೋಟಗೊಂಡು ತಮ್ಮ ಕಿವಿಗೆ ಹಾನಿಯಾಗಿರುವುದಾಗಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ. ಅವರ ಪೋಸ್ಟ್‌ ವೈರಲ್‌ ಆಗ್ತಿದ್ದಂತೆ ಜೆಬಿಎಲ್‌ ಸಂಸ್ಥೆ ಕೂಡ ಪ್ರತಿಕ್ರಿಯೆ ನೀಡಿದೆ. ಜೊತೆಗೆ ಇಯರ್‌ ಪಾಡ್‌ ಬಳಸುವವರಿಗೆ ಕೆಲ ಸಲಹೆಗಳನ್ನೂ ನೀಡಿದೆ.

JBL ಬಲಭಾಗದ ಇಯರ್‌ ಬಡ್‌ ನನ್ನ ಕಿವಿಯಲ್ಲಿ ಸಿಡಿದು ಟಿಎಂ ಪೊರೆಯ ಉರಿಯೂತಕ್ಕೆ (ಹಾನಿ) ಕಾರಣವಾಯಿತು. ಇದು ಒಂದು ತಿಂಗಳ ಹಿಂದೆ ನನ್ನ ಸಹೋದರಿ ನನಗೆ ಉಡುಗೊರೆಯಾಗಿ ನೀಡಿದ್ದಳು, ಜೆಬಿಎಲ್ ಟ್ಯೂನ್ ಬೀಮ್ 2 ಎಂದು ಬರೆದು ಅವರು @JBLaudioಗೆ ಟ್ಯಾಗ್ ಮಾಡಿದ್ದಾರೆ. ಜೊತೆಗೆ ಅವರು ಘಟನೆಯ ಬಳಿಕ ವೈದ್ಯರ ಬಳಿ ತಮ್ಮನ್ನ ತಾವು ತೋರಿಸಿಕೊಂಡ ಬಳಿಕ ವೈದ್ಯರು ನೀಡಿದ ಪ್ರಿಸ್ಕ್ರಿಪ್ಸನ್‌ ಫೋಟೋವನ್ನ ಕೂಡ ಅವರು ಹಂಚಿಕೊಂಡಿದ್ದಾರೆ.

ವಿದ್ಯಾರ್ಥಿನಿ ಹಂಚಿಕೊಂಡ ವೈದ್ಯಕೀಯ ಪ್ರಿಸ್ಕ್ರಿಪ್ಷನ್‌ನಲ್ಲಿ ಘಟನೆಯ ಬಳಿಕ ಯುವತಿಗೆ ತಲೆತಿರುಗುವಿಕೆ, ವಾಕರಿಕೆ ಮತ್ತು ವಾಂತಿಯಂತಹ ಲಕ್ಷಣಗಳು ಕಂಡುಬಂದಿದೆ. ಗಾಯಕ್ಕೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯ ಅಗತ್ಯವಿದೆ ಎಂದು ಸೂಚಿಸಲಾಗಿದೆ. ಈ ವಿಚಾರದ ಬಗ್ಗೆ ನೆಟ್ಟಿಗರು ಚರ್ಚಿಸಲು ಆರಂಭಿಸಿದ್ದರಿಂದ ಈ ಪೋಸ್ಟ್ ಶೀಘ್ರದಲ್ಲೇ ವೈರಲ್ ಆಗಿದೆ.

JBL right side earphones bursted in my ear and lead to TM membrane inflammation
It was gifted to me by my sister one month back , JBL tune beams 2 @JBLaudio pic.twitter.com/HTvceq0y3R

— A🕶 (@Capybara2233_) April 8, 2026

Share. Facebook Twitter LinkedIn WhatsApp Email

Related Posts

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

2 Mins Read

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

1 Min Read

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

1 Min Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

​ಧೂಮಪಾನದಷ್ಟೇ ಅಪಾಯಕಾರಿ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ: ಬ್ರಿಟಿಷ್ ವೈದ್ಯರ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.