ಭೋಪಾಲ್ : ಮಧ್ಯಪ್ರದೇಶದ ಮಂಡ್ಸೌರ್ನ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕಡ್ ರಾಷ್ಟೀಯ ಹೆದ್ದಾರಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಬಿಜೆಪಿ ನಾಯಕನೋರ್ವ ಮಹಿಳೆ ಜೊತೆ ನಡು ರಸ್ತೆಯಲ್ಲೇ ಸೆಕ್ಸ್ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಡ್ಸೌರ್ ಜಿಲ್ಲೆಯ ಬನಿ ಗ್ರಾಮದ ನಿವಾಸಿಯಾಗಿರುವ ಮನೋಹರ್ ಲಾಲ್ ಧಾಕಡ್, ಹೊಸದಾಗಿ ನಿರ್ಮಿಸಿದ 8 ಪಥದ ಹೆದ್ದಾರಿಯಲ್ಲಿ ಆಕ್ಷೇಪಾರ್ಹ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಮಹಿಳೆಯೊಂದಿಗೆ ಆಕ್ಷೇಪಾರ್ಹ ಕೃತ್ಯ ಎಸಗಿದ ಸುಮಾರು ಮೂರೂವರೆ ನಿಮಿಷಗಳ ವಿಡಿಯೋ ವೈರಲ್ ಆಗಿದೆ.
ಏತನ್ಮಧ್ಯೆ, ಧಕಾಡ್ ಮಹಾಸಭಾ ಯುವ ಸಂಘ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಿದೆ. ಬಿಜೆಪಿ ಕೂಡ ಧಕಾಡ್ನಿಂದ ದೂರ ಸರಿದಿದೆ. ಅವರು ಪಕ್ಷದ ಪ್ರಾಥಮಿಕ ಸದಸ್ಯರಲ್ಲ ಮತ್ತು ಆನ್ಲೈನ್ ನೋಂದಣಿ ಮೂಲಕ ಸೇರಿದ್ದಾರೆ ಎಂದು ಪಕ್ಷ ಸ್ಪಷ್ಟನೆನೀಡಿದೆ.
घिनौने बलात्कारी जनता पार्टी (BJP) वाले अब तो हाईवे पर भी ये खुलेआम शुरू हो जाता है…
जागो देशवासियों जागो… और अपनी बहन बेटियों को दरिंदे संघी भाजपाइयों से बचाओ..धर्म नहीं तुम्हारे बहन बेटी खतरे में है,वो भी इन्हीं दरिंदे भाजपाइयों से@JM_Scindia#ManoharLalDhakad #मनोहर_लाल https://t.co/Yx70spXe6o pic.twitter.com/rQ5eWUFHKw
— Ashish Yadav (@ashishyadavi) May 23, 2025