Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM

ಪ್ರತಿನಿತ್ಯ ‘ಸಿಹಿ ಗೆಣಸು’ ಸೇವಿಸಿದರೆ ಏನಾಗುತ್ತೆ ಗೊತ್ತೇ? ಆರೋಗ್ಯದ ಗುಟ್ಟು ಬಿಚ್ಚಿಟ್ಟ ತಜ್ಞರು!

19/03/2026 2:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಬಾಗಲಕೋಟೆಯಲ್ಲಿ ಮದುವೆ ಮಂಟಪಕ್ಕೆ ನುಗ್ಗಿ, ನೆಕ್ಲೆಸ್ ಎಗರಿಸಿ ಪರಾರಿಯಾದ ಖತರ್ನಾಕ್ ಕಳ್ಳ!
KARNATAKA

SHOCKING : ಬಾಗಲಕೋಟೆಯಲ್ಲಿ ಮದುವೆ ಮಂಟಪಕ್ಕೆ ನುಗ್ಗಿ, ನೆಕ್ಲೆಸ್ ಎಗರಿಸಿ ಪರಾರಿಯಾದ ಖತರ್ನಾಕ್ ಕಳ್ಳ!

By kannadanewsnow0508/12/2024 4:23 PM

ಬಾಗಲಕೋಟೆ : ಕಲ್ಯಾಣ ಮಂಟಪದಲ್ಲಿ ಮದುವೆಯ ಸಂಬಂಧಿಕರೆಲ್ಲರೂ ಸಂತೋಷದಿಂದ ಇದ್ದರು. ಆದರೆ ಈ ವೇಳೆ ಕಳ್ಳ ಬೆಕ್ಕಿನಂತೆ ಬಂದ ಖತರ್ನಾಕ್ ಕಳ್ಳನೊಬ್ಬ ಮದುವೆ ಮಂಟಪಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ನೆಕ್ಲೆಸ್ ಅನ್ನು ಕದ್ದು ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಹೌದು ಕಲ್ಯಾಣ ಮಂಟಪದಲ್ಲಿ ಕಳ್ಳನೊಬ್ಬ ಚಿನ್ನದ ನೆಕ್ಲೇಸ್ ಎಗರಿಸಿ ಪರಾರಿ ಆಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಇದೀಗ ಬಿಗ್ ಶಾಕ್ ಎದುರಾಗಿದೆ. ಕಳ್ಳ ಬೆಕ್ಕಿನಂತೆ ಮದುವೆ ಮಂಟಪಕ್ಕೆ ನುಗ್ಗಿದ ಖತರ್ನಾಕ್ ಕಳ್ಳನೊಬ್ಬ ರಾಜಾರೋಷವಾಗಿ ಕಲ್ಯಾಣ ಮಂಟಪದಲ್ಲಿ ಓಡಾಟ ನಡೆಸಿದ್ದಾನೆ.

ರಾಜಾರೋಷವಾಗಿ ಕಲ್ಯಾಣ ಮಂಟಪದಲ್ಲಿ ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರರೆಯಾಗಿದೆ. ಈ ವೇಳೆ ಯಾವುದೇ ಭಯವಿಲ್ಲದೆ ಕಲ್ಯಾಣ ಮಂಟಪದಲ್ಲಿರುವ ರೂಮ್ ಗೆ ಹೋಗಿ ನೆಕ್ಲೇಸ್ ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ. ಈ ಕುರಿತಂತೆ ಸ್ಥಳೀಯ ಪೊಲೀಸ್ ಠಾಣೆಗೆ ಮದುವೆ ಸಂಬಂಧಿಕರು ದೂರು ನೀಡಿದ್ದಾರೆ ದೂರು ದಾಖಲಿಸಿಕೊಂಡು ಪೊಲೀಸರು ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.

Share. Facebook Twitter LinkedIn WhatsApp Email

Related Posts

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM2 Mins Read

‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

19/03/2026 2:19 PM1 Min Read

BREAKING : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ : ಶಾಸಕ ಯತ್ನಾಳ್ ಹೊಸ ಬಾಂಬ್!

19/03/2026 2:09 PM1 Min Read
Recent News

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM

ಪ್ರತಿನಿತ್ಯ ‘ಸಿಹಿ ಗೆಣಸು’ ಸೇವಿಸಿದರೆ ಏನಾಗುತ್ತೆ ಗೊತ್ತೇ? ಆರೋಗ್ಯದ ಗುಟ್ಟು ಬಿಚ್ಚಿಟ್ಟ ತಜ್ಞರು!

19/03/2026 2:29 PM

ಯುವಜನತೆಯಲ್ಲಿ ಹೆಚ್ಚಾಗುತ್ತಿದೆ ‘ಸಂಧಿವಾತ’: ‘ಕಠಿಣ ಫಿಟ್ನೆಸ್ ಚಾಲೆಂಜ್‌’ಗಳೇ ಮುಳುವು?

19/03/2026 2:24 PM
State News
KARNATAKA

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

By kannadanewsnow0919/03/2026 2:40 PM KARNATAKA 2 Mins Read

ಮಗು ಹುಟ್ಟಿದ ನಂತರ ಪೋಷಕರಿಗೆ ಎದುರಾಗುವ ಅತಿದೊಡ್ಡ ಜವಾಬ್ದಾರಿಗಳಲ್ಲಿ ‘ಲಸಿಕೆ’ (Vaccination) ಕೂಡ ಒಂದು. ಮಗುವನ್ನು ಮಾರಕ ಕಾಯಿಲೆಗಳಿಂದ ರಕ್ಷಿಸಲು…

‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

19/03/2026 2:19 PM

BREAKING : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ : ಶಾಸಕ ಯತ್ನಾಳ್ ಹೊಸ ಬಾಂಬ್!

19/03/2026 2:09 PM

ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್

19/03/2026 1:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.