Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Money

ತಂದೆ ಮಾಡಿದ ಸಾಲವನ್ನು ಮಕ್ಕಳು ತೀರಿಸಬೇಕೇ? ಕಾನೂನು ನಿಯಮಗಳೇನು ತಿಳಿಯಿರಿ | Loan Rules After Death

​ಭಾರತಕ್ಕೆ ಎದುರಾಗಿದೆಯೇ ಆರ್ಥಿಕ ಸಂಕಷ್ಟದ ಕಾರ್ಮೋಡ? ಇಲ್ಲಿವೆ 3 ಪ್ರಮುಖ ಎಚ್ಚರಿಕೆ ಚಿಹ್ನೆಗಳು ಮತ್ತು ನಿಮ್ಮ ತಯಾರಿ ಹೇಗಿರಲಿ?

ಉತ್ತರ ಪ್ರದೇಶದಲ್ಲಿ ಪ್ರಕೃತಿ ವಿಕೋಪ: ಭೀಕರ ಬಿರುಗಾಳಿ-ಮಳೆಗೆ 60 ಬಲಿ; ಸಂತ್ರಸ್ತರಿಗೆ ತಕ್ಷಣದ ಪರಿಹಾರಕ್ಕೆ ಸಿಎಂ ಯೋಗಿ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಚಿಕ್ಕಬಳ್ಳಾಪುರದಲ್ಲಿ ಪ್ರೀತಿಸಿ ಮದುವೆಯಾದ ಅಣ್ಣ-ತಂಗಿ : ವಿಷ ಸೇವಿಸಿ ಯುವತಿ ಆತ್ಮಹತ್ಯೆ ಯತ್ನ!
KARNATAKA

SHOCKING : ಚಿಕ್ಕಬಳ್ಳಾಪುರದಲ್ಲಿ ಪ್ರೀತಿಸಿ ಮದುವೆಯಾದ ಅಣ್ಣ-ತಂಗಿ : ವಿಷ ಸೇವಿಸಿ ಯುವತಿ ಆತ್ಮಹತ್ಯೆ ಯತ್ನ!

By ಸುರೇಶ್‌

ಚಿಕ್ಕಬಳ್ಳಾಪುರ : ಹದಿಹರೆಯದ ವಯಸ್ಸಿನಲ್ಲಿ ಪೋಷಕರಾದವರು ತಮ್ಮ ಮಕ್ಕಳನ್ನು ಸೂಕ್ಷ್ಮವಾಗಿ ಗಮನಿಸದೆ ಹೋದರೆ ಇಂತಹ ಘಟನೆಗಳು ಸಂಭವಿಸುತ್ತವೆ. ಚಿಕ್ಕಬಳ್ಳಾಪುರದಲ್ಲಿ ವಿಚಿತ್ರ ಘಟನೆ ಒಂದು ನಡೆದಿದ್ದು, ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಯುವಕನ ಕುಟುಂಬಸ್ಥರು ಶಾಕ್ ನೀಡಿದ್ದಾರೆ. ವರಸೆಯಲ್ಲಿ ನೀವು ಅಣ್ಣ-ತಂಗಿಯಾಗಬೇಕು ಎಂದು ತಿಳಿಸಿದ್ದಾರೆ.

ಹೌದು ಪ್ರೀತಿಸಿ ಮದುವೆಯಾಗಿ ಮನಗೆ ಬಂದ ಜೋಡಿಗೆ ಯುವಕನ ಮನೆಯವರು ಶಾಕ್‌ ಕೊಟ್ಟಿದ್ದಾರೆ. ವರಸೆಯಲ್ಲಿ ನೀವಿಬ್ಬರು ಅಣ್ಣ-ತಂಗಿ ಆಗಬೇಕು, ಮದುವೆಗೆ ನಾವ್ ಒಪ್ಪಲ್ಲ ಅಂತ ಶಾಕ್ ಕೊಟ್ಟಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದಲ್ಲಿ ನಡೆದಿದೆ.

ಮದುವೆಯಾಗಿ ಸಿಕ್ಕಿಬಿದ್ದ ಜೋಡಿ ಮನೆಗೆ ಬಂದಾಗ ಯುವಕನ ಮನೆಯವರು ʻನೀವಿಬ್ಬರು ವರಸೆಯಲ್ಲಿ ಅಣ್ಣ ತಂಗಿ ಆಗಬೇಕು. ಇದು ತಪ್ಪು ನಿಮ್ಮ ಮದುವೆ ಸರಿ ಅಲ್ಲʼ. ಸಂಬಂಧಿಕರೆಲ್ಲಾ ಬೈಕೊಳ್ತಾರೆ. ಅಂತ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದ್ರಿಂದ ಮನನೊಂದ ಸುಕನ್ಯಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಅಂದಹಾಗೆ ಗೋಪಲ್ಲಿ ಗ್ರಾಮದ  ನಿತಿನ್ (23) ಹಾಗೂ  ಸುಕನ್ಯಾ (19) ಪ್ರೀತಿಸಿ ಮೂರು ದಿನಗಳ ಹಿಂದೆ ಮನೆ ಬಿಟ್ಟು ಹೋಗಿ ದೇವಾಲಯವೊಂದರಲ್ಲಿ ಮದುವೆಯಾಗಿದ್ರು. ಯುವಕ ಮತ್ತು ಯುವತಿ ಮನೆಗೆ ಬಂದಾಗ ಮನೆಯವರು ಕಂಗಾಲಾಗಿದ್ದಾರೆ ನೀವಿಬ್ಬರೂ ವರಸೆಯಲ್ಲಿ ಅಣ್ಣ ತಂಗಿ ಆಗಬೇಕು ಎಂದು ಇಬ್ಬರ ಮದುವೆ ವಿರೋಧ ವ್ಯಕ್ತಪಡಿಸಿದ್ದಾರೆ ಸದ್ಯ ಆತ್ಮಹತ್ಯೆಗೆ ಯತ್ನಿಸಿದ ಸುಕನ್ಯ ನನಗೆ ಅದೇ ಯುವಕ ಬೇಕು ಎಂದು ಪಟ್ಟು ಹಿಡಿದಿದ್ದಾಳೆ.

Share. Facebook Twitter LinkedIn WhatsApp Email

Related Posts

Money

ತಂದೆ ಮಾಡಿದ ಸಾಲವನ್ನು ಮಕ್ಕಳು ತೀರಿಸಬೇಕೇ? ಕಾನೂನು ನಿಯಮಗಳೇನು ತಿಳಿಯಿರಿ | Loan Rules After Death

2 Mins Read

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

1 Min Read

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

2 Mins Read
Recent News
Money

ತಂದೆ ಮಾಡಿದ ಸಾಲವನ್ನು ಮಕ್ಕಳು ತೀರಿಸಬೇಕೇ? ಕಾನೂನು ನಿಯಮಗಳೇನು ತಿಳಿಯಿರಿ | Loan Rules After Death

​ಭಾರತಕ್ಕೆ ಎದುರಾಗಿದೆಯೇ ಆರ್ಥಿಕ ಸಂಕಷ್ಟದ ಕಾರ್ಮೋಡ? ಇಲ್ಲಿವೆ 3 ಪ್ರಮುಖ ಎಚ್ಚರಿಕೆ ಚಿಹ್ನೆಗಳು ಮತ್ತು ನಿಮ್ಮ ತಯಾರಿ ಹೇಗಿರಲಿ?

ಉತ್ತರ ಪ್ರದೇಶದಲ್ಲಿ ಪ್ರಕೃತಿ ವಿಕೋಪ: ಭೀಕರ ಬಿರುಗಾಳಿ-ಮಳೆಗೆ 60 ಬಲಿ; ಸಂತ್ರಸ್ತರಿಗೆ ತಕ್ಷಣದ ಪರಿಹಾರಕ್ಕೆ ಸಿಎಂ ಯೋಗಿ ಆದೇಶ

BREAKING: ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರ ಅವಧಿ ಒಂದು ವರ್ಷ ವಿಸ್ತರಣೆ: ಕೇಂದ್ರ ಸರ್ಕಾರದ ಮಹತ್ವದ ಆದೇಶ

State News
Money KARNATAKA

ತಂದೆ ಮಾಡಿದ ಸಾಲವನ್ನು ಮಕ್ಕಳು ತೀರಿಸಬೇಕೇ? ಕಾನೂನು ನಿಯಮಗಳೇನು ತಿಳಿಯಿರಿ | Loan Rules After Death

By kannadanewsnow57 KARNATAKA 2 Mins Read

ಕುಟುಂಬದ ಹಿರಿಯರು ಅಥವಾ ತಂದೆ ಅಕಸ್ಮಾತ್ತಾಗಿ ನಿಧನರಾದಾಗ, ಅವರು ಮಾಡಿದ ಸಾಲದ ವಿಚಾರವಾಗಿ ಬ್ಯಾಂಕುಗಳಿಂದ ರಿಕವರಿ ಕರೆಗಳು ಬರುವುದು ಸಾಮಾನ್ಯ.…

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

GOOD NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ಆನ್ ಲೈನ್ ನಲ್ಲೇ ಸಿಗಲಿದೆ ನಮೂನೆ 11ಎ,11ಬಿ ದಾಖಲೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.