Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಆಸ್ಟ್ರಿಯಾ ಸ್ನೇಹಕ್ಕೆ ಹೊಸ ಭಾಷ್ಯ: ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ಮೋದಿ-ಚಾನ್ಸೆಲರ್ ಸ್ಟಾಕರ್ ದ್ವಿಪಕ್ಷೀಯ ಮಾತುಕತೆ

16/04/2026 8:50 PM
Love Seasons Official Teaser NR Manjunatha Kruthvik Mukunda Ramaswami NR Studios

ಲವ್ ಸೀಸನ್ಸ್ ಟೀಸರ್ ಔಟ್: ನಂಬಿಕೆಯ ಸುತ್ತ ಸಾಗುವ ಪ್ರೇಮಕಥೆಗೆ ಹೊಸಬರ ಸಾಥ್!

16/04/2026 8:46 PM

ಅಮೆರಿಕದ ವರ್ಜೀನಿಯಾ ಮಾಜಿ ಲೆಫ್ಟಿನೆಂಟ್ ಗವರ್ನರ್ ಜಸ್ಟಿನ್ ಫೇರ್‌ಫ್ಯಾಕ್ಸ್ ಆತ್ಮಹತ್ಯೆ: ಪತ್ನಿಯನ್ನು ಕೊಂದು ತಾನೂ ಬಲಿ!

16/04/2026 8:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಚಿತ್ರದುರ್ಗ ಬಸ್ ದುರಂತ : ಹೊತ್ತಿ ಉರಿದ ಬಸ್ ನಿಂದ ಬದುಕಿ ಬಂದ ಇಬ್ಬರು ಯುವತಿಯರ ದೃಶ್ಯ ವೈರಲ್ | WATCH VIDEO
KARNATAKA

SHOCKING : ಚಿತ್ರದುರ್ಗ ಬಸ್ ದುರಂತ : ಹೊತ್ತಿ ಉರಿದ ಬಸ್ ನಿಂದ ಬದುಕಿ ಬಂದ ಇಬ್ಬರು ಯುವತಿಯರ ದೃಶ್ಯ ವೈರಲ್ | WATCH VIDEO

By kannadanewsnow5725/12/2025 9:39 AM

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಸದ್ಯ ಸಾವಿನ ದವಡೆಯಿಂದ ಇಬ್ಬರು ಯುವತಿಯರು ಹೊರಬಂದಿದ್ದಾರೆ. ಧಗಧಗನೇ ಉರಿಯುತ್ತಿದ್ದ ಬಸ್‌ನಿಂದ ಇಬ್ಬರು ಯುವತಿಯರು ಪ್ರಾಣ ಉಳಿಸಿ ಬಂದ ದೃಶ್ಯ ವೈರಲ್ ಆಗಿದೆ.

ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಬಸ್ ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತಿಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 11 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ ಎನ್ನಲಾಗಿದೆ.

VIDEO | Chitradurga, Karnataka: Over 10 people are feared dead in a lorry-bus collision on National Highway 48 near Gorlathu village in Hiriyur taluk.

The bus, travelling from Bengaluru to Shivamogga, caught fire following the crash. Nine passengers reportedly escaped unhurt,… pic.twitter.com/dj75qIiIws

— Press Trust of India (@PTI_News) December 25, 2025

VIDEO | Chitradurga, Karnataka: Aftermath of the fatal lorry–bus collision on National Highway 48 near Gorlathu village in Hiriyur taluk, which claimed over 10 lives.

Authorities and emergency teams are carrying out recovery operations as the charred bus is being cleared from… pic.twitter.com/ZMZHkYRxbh

— Press Trust of India (@PTI_News) December 25, 2025

Share. Facebook Twitter LinkedIn WhatsApp Email

Related Posts

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

16/04/2026 8:12 PM2 Mins Read

Rain In Karnataka: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಮುಂದಿನ 3 ಗಂಟೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

16/04/2026 7:50 PM1 Min Read

ಸಾಗರದಲ್ಲಿ ಸಿಪಿಐ ಪುಲ್ಲಯ್ಯ ರಾಥೋಡ್ ಕರ್ತವ್ಯಲೋಪ ಖಂಡಿಸಿ ಠಾಣೆ ಎದುರು ಮಲ್ಲಿಕಾರ್ಜುನ ಹಕ್ರೆ ದಿಢೀರ್ ಪ್ರತಿಭಟನೆ, ಆಕ್ರೋಶ

16/04/2026 7:19 PM2 Mins Read
Recent News

ಭಾರತ-ಆಸ್ಟ್ರಿಯಾ ಸ್ನೇಹಕ್ಕೆ ಹೊಸ ಭಾಷ್ಯ: ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ಮೋದಿ-ಚಾನ್ಸೆಲರ್ ಸ್ಟಾಕರ್ ದ್ವಿಪಕ್ಷೀಯ ಮಾತುಕತೆ

16/04/2026 8:50 PM
Love Seasons Official Teaser NR Manjunatha Kruthvik Mukunda Ramaswami NR Studios

ಲವ್ ಸೀಸನ್ಸ್ ಟೀಸರ್ ಔಟ್: ನಂಬಿಕೆಯ ಸುತ್ತ ಸಾಗುವ ಪ್ರೇಮಕಥೆಗೆ ಹೊಸಬರ ಸಾಥ್!

16/04/2026 8:46 PM

ಅಮೆರಿಕದ ವರ್ಜೀನಿಯಾ ಮಾಜಿ ಲೆಫ್ಟಿನೆಂಟ್ ಗವರ್ನರ್ ಜಸ್ಟಿನ್ ಫೇರ್‌ಫ್ಯಾಕ್ಸ್ ಆತ್ಮಹತ್ಯೆ: ಪತ್ನಿಯನ್ನು ಕೊಂದು ತಾನೂ ಬಲಿ!

16/04/2026 8:40 PM

ಅಮೆರಿಕ-ಇರಾನ್ ಸಂಘರ್ಷ ಶಮನಕ್ಕೆ ಪಾಕ್ ಮಧ್ಯಸ್ಥಿಕೆ: ಇರಾನ್ ನಾಯಕರೊಂದಿಗೆ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮಾತುಕತೆ

16/04/2026 8:31 PM
State News
KARNATAKA

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

By kannadanewsnow0916/04/2026 8:12 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ 31ನೇ ವಾರ್ಡ್‌ನ ವರದಾ ಕಾಲೋನಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ಖಂಡಿಸಿ, ಇಂದು ಸ್ಥಳೀಯ ನಾಗರಿಕರು…

Rain In Karnataka: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಮುಂದಿನ 3 ಗಂಟೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

16/04/2026 7:50 PM

ಸಾಗರದಲ್ಲಿ ಸಿಪಿಐ ಪುಲ್ಲಯ್ಯ ರಾಥೋಡ್ ಕರ್ತವ್ಯಲೋಪ ಖಂಡಿಸಿ ಠಾಣೆ ಎದುರು ಮಲ್ಲಿಕಾರ್ಜುನ ಹಕ್ರೆ ದಿಢೀರ್ ಪ್ರತಿಭಟನೆ, ಆಕ್ರೋಶ

16/04/2026 7:19 PM

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2: ಏ.18ರವರೆಗೆ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ ವಿಸ್ತರಣೆ

16/04/2026 6:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.