ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಭೂಕುಸಿತ, 2 ತಿಂಗಳ ಮಗು ಸೇರಿದಂತೆ ನಾಲ್ವರು ಜೀವಂತ ಸಮಾಧಿ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಮನೆ ಕುಸಿದು ಎರಡು ತಿಂಗಳ ಮಗು, ತಾಯಿ ಮತ್ತು ಇತರ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಭಾನುವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗಿದ್ದು, ಮಹೋರ್ ಉಪವಿಭಾಗದ ಚಸ್ಸಾನಾ ಗ್ರಾಮದಿಂದ ಈ ಘಟನೆ ವರದಿಯಾಗಿದೆ ಎಂದು ರಿಯಾಸಿ ಜಿಲ್ಲಾಧಿಕಾರಿ ವಿಶೇಷ್ ಪಾಲ್ ಮಹಾಜನ್ ಹೇಳಿದ್ದಾರೆ.    JEE Main 2024: ನಾಳೆ ಸೆಷನ್ 2 ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ,! ‘ಐವರಿ … Continue reading ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಭೂಕುಸಿತ, 2 ತಿಂಗಳ ಮಗು ಸೇರಿದಂತೆ ನಾಲ್ವರು ಜೀವಂತ ಸಮಾಧಿ!