SHOCKING : ನೀಟ್’ನಲ್ಲಿ ರ್ಯಾಂಕ್ ಪಡೆದಿದ್ದಕ್ಕೆ ಸ್ವಂತ ಮಗಳನ್ನೇ ಕೊಂದ ಕ್ರೂರ ‘ತಂದೆ’

ಸಾಂಗ್ಲಿ : ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್’ನಲ್ಲಿ ಕಡಿಮೆ ಅಂಕಗಳನ್ನ ಪಡೆದಿದ್ದಕ್ಕೆ ಕೋಪಗೊಂಡ ತಂದೆ ಮಗಳನ್ನ ಹಿಗ್ಗಾಮುಗ್ಗಾ ತಳಿಸಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ತಂದೆ ಕೋಪದಲ್ಲಿ ಮಗಳ ಮೇಲೆ ಕೋಲಿನಿಂದ ಹಲ್ಲೆ ನಡೆಸಿದ್ದು, ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದಾಳೆ. ಬಳಿಕ ಮಗಳನ್ನ ಹೊಡೆಯುವುದನ್ನ ನಿಲ್ಲಿಸಿದ ತಂದೆ ಯೋಗ ದಿನದ ಕಾರ್ಯಕ್ರಮಕ್ಕೆ ಹೋಗಿದ್ದು, ಬಾಲಕಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದ ಈ ಕ್ರೂರ ಘಟನೆ ನಡೆದಿದ್ದು, ಮೃತಳ ತಂದೆಯನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು … Continue reading SHOCKING : ನೀಟ್’ನಲ್ಲಿ ರ್ಯಾಂಕ್ ಪಡೆದಿದ್ದಕ್ಕೆ ಸ್ವಂತ ಮಗಳನ್ನೇ ಕೊಂದ ಕ್ರೂರ ‘ತಂದೆ’