Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಜಯ್ ಪರ ನಿಂತ ಪ್ರಕಾಶ್ ರೈ, ಶಂತನು: ‘ಜನಾದೇಶಕ್ಕೆ ಗೌರವ ನೀಡಿ’ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

ಗಣಿತದಲ್ಲಿ ಕಡಿಮೆ ಅಂಕ, ವಿಜ್ಞಾನದಲ್ಲಿ ಟಾಪ್! ವೈರಲ್ ಆಯ್ತು ‘ದಳಪತಿ’ ವಿಜಯ್ 10ನೇ ತರಗತಿ ಅಂಕಪಟ್ಟಿ | Vijay

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಪತ್ನಿಯನ್ನು ತಲೆಕೆಳಗಾಗಿ ನೇತುಹಾಕಿದ ಕ್ರೂರಿ ಪತಿ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEO
INDIA

SHOCKING : ಪತ್ನಿಯನ್ನು ತಲೆಕೆಳಗಾಗಿ ನೇತುಹಾಕಿದ ಕ್ರೂರಿ ಪತಿ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEO

By kannadanewsnow57

ನವದೆಹಲಿ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಉತ್ತರ ಪ್ರದೇಶದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ತಲೆಕೆಳಗಾಗಿ ನೇತುಹಾಕಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಬರೇಲಿಯಲ್ಲಿ ಈ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪತಿಯೊಬ್ಬ ತನ್ನ ಹೆಂಡತಿಯನ್ನು ಮನೆಯ ಟೆರೇಸ್‌ನಿಂದ ತಲೆಕೆಳಗಾಗಿ ನೇತುಹಾಕಿ ಐದು ನಿಮಿಷಗಳ ಕಾಲ ಹಾಗೆಯೇ ಬಿಟ್ಟಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಹಿಳೆಯ ಕಿರುಚಾಟ ಕೇಳಿ ನೆರೆಹೊರೆಯವರು ಧಾವಿಸಿ ಬಂದ ನಂತರ ಆಕೆಯನ್ನು ರಕ್ಷಿಸಲಾಗಿದೆ. ಈ ಸಂಬಂಧ ಪೊಲೀಸರು ಪತಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ, ಮಹಿಳೆಯನ್ನು ಮನೆಯ ಮೇಲೆನಿಂದ ತಲೆಕೆಳಗಾಗಿ ನೇತುಹಾಕಲಾಗಿದ್ದು, ಆಕೆ ಸಹಾಯಕ್ಕಾಗಿ ಕಿರುಚಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ನೆರೆಹೊರೆಯವರು ಮಹಿಳೆಯನ್ನು ಕೆಳಗಿಳಿಸುತ್ತಿರುವುದು ಸಹ ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆ ಮೇ 13 ರಂದು ನಡೆದಿದೆ ಎಂದು ವರದಿಯಾಗಿದೆ.

WATCH VIDEO

Warning: Disturbing video, violence

UP woman tortured by husband held upside down from terrace

During a domestic dispute in UP's Bareilly, a man identified as Nitin Singh, while assaulting his wife, held her upside down from the terrace as the victim could be heard screaming… pic.twitter.com/ys546qkPm3

— Piyush Rai (@Benarasiyaa) May 16, 2025

SHOCKING: Cruel husband hangs wife upside down: Shocking video goes viral | WATCH VIDEO
Share. Facebook Twitter LinkedIn WhatsApp Email

Related Posts

ವಿಜಯ್ ಪರ ನಿಂತ ಪ್ರಕಾಶ್ ರೈ, ಶಂತನು: ‘ಜನಾದೇಶಕ್ಕೆ ಗೌರವ ನೀಡಿ’ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ

1 Min Read

ಗಣಿತದಲ್ಲಿ ಕಡಿಮೆ ಅಂಕ, ವಿಜ್ಞಾನದಲ್ಲಿ ಟಾಪ್! ವೈರಲ್ ಆಯ್ತು ‘ದಳಪತಿ’ ವಿಜಯ್ 10ನೇ ತರಗತಿ ಅಂಕಪಟ್ಟಿ | Vijay

1 Min Read

ನಾಸಿಕ್ ಟಿಸಿಎಸ್ ಧರ್ಮಾಂತರ ಪ್ರಕರಣ: ಎಐಎಂಐಎಂ ಕಾರ್ಪೊರೇಟರ್ ಮತೀನ್ ಪಟೇಲ್ ವಿರುದ್ಧ ಎಫ್‌ಐಆರ್ | TCS Conversation case

1 Min Read
Recent News

ವಿಜಯ್ ಪರ ನಿಂತ ಪ್ರಕಾಶ್ ರೈ, ಶಂತನು: ‘ಜನಾದೇಶಕ್ಕೆ ಗೌರವ ನೀಡಿ’ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

ಗಣಿತದಲ್ಲಿ ಕಡಿಮೆ ಅಂಕ, ವಿಜ್ಞಾನದಲ್ಲಿ ಟಾಪ್! ವೈರಲ್ ಆಯ್ತು ‘ದಳಪತಿ’ ವಿಜಯ್ 10ನೇ ತರಗತಿ ಅಂಕಪಟ್ಟಿ | Vijay

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

State News
KARNATAKA

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

By kannadanewsnow09 KARNATAKA 2 Mins Read

ಶಿವಮೊಗ್ಗ: ವಿಶ್ವವಿಖ್ಯಾತ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ಎಸ್. ರಾಮಪ್ಪ ಅವರ 74ನೇ ಜನ್ಮದಿನವನ್ನು ಮೇ 13ರಂದು…

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

ಬೆಂಗಳೂರು ಗ್ರಾಹಕರ ಗಮನಕ್ಕೆ: ಭಾನುವಾರ ನಗರದ ಈ ಪ್ರದೇಶಗಳಲ್ಲಿ 10 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ | Power Cut

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.