SHOCKING : ಕಲಬುರ್ಗಿಯ ಸರ್ಕಾರಿ ಆಸ್ಪತ್ರೆಯಲ್ಲಿ, ಬೆಡ್ ಮೇಲೆ ರೋಗಿಗಳ ಬದಲು ನಾಯಿಗಳದ್ದೆ ದರ್ಬಾರ್!
ಕಲಬುರ್ಗಿ : ಸದ್ಯ ಬಳ್ಳಾರಿ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ತನಿಖೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಬದಲು ನಾಯಿಗಳು ತಮ್ಮದೇ ದರ್ಬಾರ್ ನಡೆಸುತ್ತಿವೆ. ಹೌದು ಈ ಒಂದು ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾವ್ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಆಸ್ಪತ್ರೆಯ ಬೆಡ್ಗಳ ಮೇಲೆ ನಾಯಿಗಳದ್ದೇ ದರ್ಬಾರ್ ಎನ್ನಲಾಗುತ್ತಿದೆ. ನಾಯಿಗಳು ಬಂದು ಮಲಗಿದರು ಸಹ ಯಾರು ಹೇಳೋರಿಲ್ಲ ಕೇಳೋರಿಲ್ಲ ಎಂಬಂತಾಗಿದೆ.ಸರ್ಕಾರಿ ಆಸ್ಪತ್ರೆಗಳು … Continue reading SHOCKING : ಕಲಬುರ್ಗಿಯ ಸರ್ಕಾರಿ ಆಸ್ಪತ್ರೆಯಲ್ಲಿ, ಬೆಡ್ ಮೇಲೆ ರೋಗಿಗಳ ಬದಲು ನಾಯಿಗಳದ್ದೆ ದರ್ಬಾರ್!
Copy and paste this URL into your WordPress site to embed
Copy and paste this code into your site to embed