Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT: ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

02/04/2026 4:48 PM

ಸಾಗರದಲ್ಲಿ ‘ಹೋಟೆಲ್ ಹೆಡ್ ಕುಕ್’ ಭೀಕರ ಕೊಲೆ; ಮೃತದೇಹ ಸಾಗಿಸುವಾಗ ಸಿಕ್ಕಿಬಿದ್ದ ‘ಮಾಲೀಕ’!

02/04/2026 4:43 PM

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಕಳೆದ 1 ಗಂಟೆಯಿಂದ ಧಾರಾಕಾರ ಮಳೆ : ವಾಹನ ಸವಾರರ ಪರದಾಟ!

02/04/2026 4:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ‘ಶಬರಿಮಲೆ ಅಯ್ಯಪ್ಪ ಸ್ವಾಮಿ’ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ : ಆಘಾತಕಾರಿ ವಿಡಿಯೋ ವೈರಲ್.!
INDIA

SHOCKING : ‘ಶಬರಿಮಲೆ ಅಯ್ಯಪ್ಪ ಸ್ವಾಮಿ’ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ : ಆಘಾತಕಾರಿ ವಿಡಿಯೋ ವೈರಲ್.!

By kannadanewsnow5717/12/2024 8:24 AM

ಶಬರಿಮಲೆ : ಶಬರಿಮಲೆಯಲ್ಲಿ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಅಯ್ಯಪ್ಪ ಸ್ವಾಮಿಯ ಭಕ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಶಬರಿಮಲೆಯ ತುಪ್ಪದ ಅಭಿಷೇಕ ಕೌಂಟರ್ ಗಳ ಮಂಟಪದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಅಲ್ಲಿದ್ದವರು  ಕೂಡಲೇ ಅಯ್ಯಪ್ಪ ಸ್ವಾಮಿಯ ಭಕ್ತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮೃತರನ್ನು ಕರ್ನಾಟಕದ ಕನಕಪುರದ ನಿವಾಸಿ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ. ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕುಮಾರಸ್ವಾಮಿ ಅವರನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ಖಿನ್ನತೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

శబరిమలలోని నెయ్యాభిషేకం కౌంటర్ల మండపంపై నుంచి దూకి ఆత్మహత్యయత్నం చేసిన ఓ భక్తుడు.. ఘటనకు సంబంధించిన పూర్తి వివరాలు తెలియాల్సి వుంది.

A devotee in Sabarimala attempted suicide by jumping from the top of the Neyyabhishekam counters.#sabarimala #shabarimala pic.twitter.com/caTrhftZAK

— Telugu Scribe (@TeluguScribe) December 16, 2024

ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ತಿಳಿಯಬೇಕಿದೆ.

SHOCKING: 'Ayyappaswamy devotee' tried to commit suicide in Sabarimala. The shocking video went viral
Share. Facebook Twitter LinkedIn WhatsApp Email

Related Posts

ಷೇರು ಹೂಡಿಕೆದಾರರಿಗೆ ಸಂತಸದ ಸುದ್ದಿ: ಏರಿಕೆ ಕಂಡ ಸೆನ್ಸೆಕ್ಸ್, 22,700ರ ಗಡಿ ದಾಟಿದ ನಿಫ್ಟಿ!

02/04/2026 3:51 PM1 Min Read

HD ಕುಮಾರಸ್ವಾಮಿ ವಿರುದ್ಧ ಕೇತಗಾನಹಳ್ಳಿ ಭೂ ಒತ್ತುವರಿ ಕೇಸ್ : ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ!

02/04/2026 3:40 PM1 Min Read

BIG NEWS : `ತಲಾಖ್’ ಹೇಳಿದ ಕ್ಷಣವೇ ವಿಚ್ಛೇದನ ಜಾರಿ, ನ್ಯಾಯಾಲಯದ ಮೊಹರು ಕೇವಲ ಔಪಚಾರಿಕ: ಹೈಕೋರ್ಟ್ ಮಹತ್ವದ ತೀರ್ಪು

02/04/2026 1:42 PM2 Mins Read
Recent News

JOB ALERT: ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

02/04/2026 4:48 PM

ಸಾಗರದಲ್ಲಿ ‘ಹೋಟೆಲ್ ಹೆಡ್ ಕುಕ್’ ಭೀಕರ ಕೊಲೆ; ಮೃತದೇಹ ಸಾಗಿಸುವಾಗ ಸಿಕ್ಕಿಬಿದ್ದ ‘ಮಾಲೀಕ’!

02/04/2026 4:43 PM

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಕಳೆದ 1 ಗಂಟೆಯಿಂದ ಧಾರಾಕಾರ ಮಳೆ : ವಾಹನ ಸವಾರರ ಪರದಾಟ!

02/04/2026 4:43 PM

ಬೆಂಗಳೂರಿನ ಟೆಕ್ಕಿ ದಂಪತಿಗಳ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: AI ನಿಂದ ಉದ್ಯೋಗ ನಷ್ಟ, ಖಿನ್ನತೆ ಕಾರಣವಂತೆ

02/04/2026 4:38 PM
State News
KARNATAKA

JOB ALERT: ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

By kannadanewsnow0902/04/2026 4:48 PM KARNATAKA 1 Min Read

ಶಿವಮೊಗ್ಗ : ನಗರದ ಮಾಚೇನಹಳ್ಳಿಯಲ್ಲಿರುವ 8ನೇ ಪಡೆ, ಕೆ.ಎಸ್.ಆರ್.ಪಿ ಘಟಕದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವ…

ಸಾಗರದಲ್ಲಿ ‘ಹೋಟೆಲ್ ಹೆಡ್ ಕುಕ್’ ಭೀಕರ ಕೊಲೆ; ಮೃತದೇಹ ಸಾಗಿಸುವಾಗ ಸಿಕ್ಕಿಬಿದ್ದ ‘ಮಾಲೀಕ’!

02/04/2026 4:43 PM

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಕಳೆದ 1 ಗಂಟೆಯಿಂದ ಧಾರಾಕಾರ ಮಳೆ : ವಾಹನ ಸವಾರರ ಪರದಾಟ!

02/04/2026 4:43 PM

ಬೆಂಗಳೂರಿನ ಟೆಕ್ಕಿ ದಂಪತಿಗಳ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: AI ನಿಂದ ಉದ್ಯೋಗ ನಷ್ಟ, ಖಿನ್ನತೆ ಕಾರಣವಂತೆ

02/04/2026 4:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.