Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

SHOCKING : ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಭೀಕರವಾಗಿ ಕೊಂದ ಪಾಪಿ : ಡಬಲ್ ಮರ್ಡರ್ ಗೆ ಬೆಚ್ಚಿದ ಕೊಪ್ಪಳ ಜನತೆ!

SHOCKING : ಹಾಡಹಗಲೇ ಕಾಲೇಜು ಮುಂದೆ ಯುವತಿಯ ಕುತ್ತಿಗೆಗೆ ಲಾಂಗ್ ಇಟ್ಟು ಬೆದರಿಸಿದ ದುಷ್ಕರ್ಮಿ : Video Viral

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಭೀಕರವಾಗಿ ಕೊಂದ ಪಾಪಿ : ಡಬಲ್ ಮರ್ಡರ್ ಗೆ ಬೆಚ್ಚಿದ ಕೊಪ್ಪಳ ಜನತೆ!
KARNATAKA

SHOCKING : ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಭೀಕರವಾಗಿ ಕೊಂದ ಪಾಪಿ : ಡಬಲ್ ಮರ್ಡರ್ ಗೆ ಬೆಚ್ಚಿದ ಕೊಪ್ಪಳ ಜನತೆ!

By ಸುರೇಶ್‌

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಹೆತ್ತ ತಂದೆ ಹಾಗೂ ಒಡಹುಟ್ಟಿದ ಅಕ್ಕನನ್ನೇ ಯುವಕನೊಬ್ಬ ಚಾಕುವಿನಿಂದ ಇರಿದು ಅತ್ಯಂತ ಕ್ರೂರವಾಗಿ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ.

ಗಂಗಾವತಿ ತಾಲೂಕಿನ ಹೊಸ ಅಯೋಧ್ಯಾ ಗ್ರಾಮದಲ್ಲಿ ಈ ರಕ್ತಸಿಕ್ತ ಅಧ್ಯಾಯ ನಡೆದಿದ್ದು, ಸದ್ಯ ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಹೊಸ ಅಯೋಧ್ಯಾ ಗ್ರಾಮದ ನಿವಾಸಿಯಾದ ಸಾಯಿಮಣಿ ಎಂಬ ಯುವಕನೇ ತನ್ನ ಸ್ವಂತ ಕುಟುಂಬದವರ ಮೇಲೆಯೇ ಮರಣಾಂತಿಕ ದಾಳಿ ನಡೆಸಿದ ನರಹಂತಕ. ಈತನ ದಾಳಿಗೆ ತಂದೆ ವೆಂಕಟನಾಯ್ಡು (45) ಹಾಗೂ ಅಕ್ಕ ಪ್ರಗತಿ (19) ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ದಾಳಿಯ ವೇಳೆ ತಾಯಿ ಸೌಜನ್ಯ ಅವರಿಗೂ ಗಂಭೀರ ಗಾಯಗಳಾಗಿದ್ದು, ಸದ್ಯ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ ಬಳಿಕ ಆರೋಪಿ ಸಾಯಿಮಣಿ ತನಗೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆನ್‌ಲೈನ್ ಗೇಮಿಂಗ್ ವ್ಯಸನದ ಶಂಕೆ:

ಪ್ರಾಥಮಿಕ ಮೂಲಗಳ ಪ್ರಕಾರ, ಆರೋಪಿ ಸಾಯಿಮಣಿ ತೀವ್ರವಾಗಿ ಆನ್‌ಲೈನ್ ಗೇಮ್‌ಗಳಿಗೆ ದಾಸನಾಗಿದ್ದ ಎನ್ನಲಾಗಿದೆ. ಆನ್‌ಲೈನ್ ಆಟಗಳಲ್ಲಿ ಭಾರಿ ಪ್ರಮಾಣದ ಹಣವನ್ನು ಕಳೆದುಕೊಂಡಿದ್ದ ಈತ, ಇದೇ ವಿಚಾರವಾಗಿ ಮನೆಯಲ್ಲಿ ಗಲಾಟೆ ಮಾಡಿಕೊಂಡು, ಖಿನ್ನತೆ ಅಥವಾ ಆಕ್ರೋಶದಿಂದ ಈ ಘೋರ ಕೃತ್ಯ ಎಸಗಿರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ತಾಯಿ ಸೌಜನ್ಯ ಹಾಗೂ ಆರೋಪಿ ಸಾಯಿಮಣಿ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಭೀಕರ ಘಟನೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Share. Facebook Twitter LinkedIn WhatsApp Email

Related Posts

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗುವ ಸೌಲಭ್ಯಗಳು ಹೀಗಿವೆ.!

4 Mins Read

BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ತಂದೆ, ಅಕ್ಕನನ್ನು ಚಾಕುವಿನಿಂದ ಇರಿದು ಕೊಂದ ಯುವಕ.!

1 Min Read
Recent News

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

SHOCKING : ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಭೀಕರವಾಗಿ ಕೊಂದ ಪಾಪಿ : ಡಬಲ್ ಮರ್ಡರ್ ಗೆ ಬೆಚ್ಚಿದ ಕೊಪ್ಪಳ ಜನತೆ!

SHOCKING : ಹಾಡಹಗಲೇ ಕಾಲೇಜು ಮುಂದೆ ಯುವತಿಯ ಕುತ್ತಿಗೆಗೆ ಲಾಂಗ್ ಇಟ್ಟು ಬೆದರಿಸಿದ ದುಷ್ಕರ್ಮಿ : Video Viral

SHOCKING : ಒಂಟಿ ಬಾಲಕಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ, ಮೇಲ್ಛಾವಣಿಯಿಂದ ತಳ್ಳಿದ ದುಷ್ಕರ್ಮಿ | Watch Video

State News
KARNATAKA

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

By kannadanewsnow57 KARNATAKA 2 Mins Read

ದೇಶದ ಸಾಮಾನ್ಯ ಜನರಿಗೆ ಸಂಬಂಧಿಸಿದಂತೆ ಗ್ಯಾಸ್ ಸಿಲಿಂಡರ್ ನಿಯಮಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಜೂನ್ ತಿಂಗಳು ಆರಂಭವಾಗಿದೆ. ತೈಲ ಕಂಪನಿಗಳು…

SHOCKING : ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಭೀಕರವಾಗಿ ಕೊಂದ ಪಾಪಿ : ಡಬಲ್ ಮರ್ಡರ್ ಗೆ ಬೆಚ್ಚಿದ ಕೊಪ್ಪಳ ಜನತೆ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗುವ ಸೌಲಭ್ಯಗಳು ಹೀಗಿವೆ.!

BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ತಂದೆ, ಅಕ್ಕನನ್ನು ಚಾಕುವಿನಿಂದ ಇರಿದು ಕೊಂದ ಯುವಕ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.