Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮರ್ಯಮ್ ನವಾಜ್ ವಿರುದ್ಧ ಪೋಸ್ಟ್: ಪಾಕಿಸ್ತಾನ ಕ್ರಿಕೆಟ್ ಇತಿಹಾಸದಲ್ಲೇ ನಸೀಮ್ ಶಾಗೆ ಅತಿ ದೊಡ್ಡ ದಂಡ!

31/03/2026 9:02 AM

BREAKING: ಪಾಕಿಸ್ತಾನದಲ್ಲಿ ಮಸೂದ್ ಅಜರ್ ಸಹೋದರನ ನಿಗೂಢ ಸಾವು: ಜೈಶ್ ಉಗ್ರ ಸಂಘಟನೆಗೆ ಮತ್ತೊಂದು ಭಾರಿ ಹೊಡೆತ!

31/03/2026 8:50 AM

BIG NEWS : ದೇಶದಲ್ಲಿ ನಾಳೆಯಿಂದ ಆರ್ಥಿಕ ವರ್ಷ ಆರಂಭ : ಏನೆಲ್ಲಾ ಬದಲಾವಣೆ, ಇಲ್ಲಿದೆ ಮಾಹಿತಿ

31/03/2026 8:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಮೂವರು ಬಲಿ.!
KARNATAKA

SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಮೂವರು ಬಲಿ.!

By kannadanewsnow5729/05/2025 12:24 PM

ಹಾಸನ : ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಹೃದಯಾಘಾತಕ್ಕೆ ಮೂವರು ಬಲಿಯಾಗಿದ್ದಾರೆ.

1.ಹಾಸನದಲ್ಲಿ ಪದವಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು.

ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.

ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ. ಮನೆಗೆ ನೀರು ತಂದ ಕವನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಕವನ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಕವನ ಮನೆಯಲ್ಲಿಯೇ ಕುಸಿದು ಬಿದ್ದಿದ್ದಳು. ಕೂಡಲೇ ಪೋಷಕರು ಆಕೆಯನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಾಗಲೇ ಕವನ ಮೃತಪಟ್ಟಿದ್ದರು.

2.ಹಾಸನದಲ್ಲಿ ಕುಸಿದುಬಿದ್ದು ಯುವತಿ ಸಾವು

ಹಾಸನ : ಬಾತ್ ರೂಂನಲ್ಲೇ ಕುಸಿದುಬಿದ್ದು ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಮೃತಳನ್ನು ಸಂಧ್ಯಾ (19) ಎಂದು ಗುರುತಿಸಲಾಗಿದೆ.

ಮಡಿವಾಳ ಬಡಾವಣೆ ನಿವಾಸಿಯಾದ ವೆಂಕಟೇಶ್ ಹಾಗೂ ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಮೃತಪಟ್ಟಿದ್ದಾಳೆ. ಈಕೆ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದು, ಬಾತ್ ರೂಂಗೆ ತೆರಳಿದ ವೇಳೆ ಕುಸಿದು ಬಿದ್ದಿದ್ದಾಳೆ. ತುಂಬಾ ಹೊತ್ತಾದರೂ ಮಗಳು ಬಾತ್ ರೂಂನಿಂದ ಬಾರದ ಹಿನ್ನೆಲೆ ಆತಂಕಗೊಂಡ ಪೋಷಕರು ಬಾಗಿಲು ಒಡೆದಿದ್ದಾರೆ. ಯುವತಿ ಕುಸಿದು ಬಿದ್ದಿರುವುದನ್ನು ನೋಡಿದ ಪೋಷಕರು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ, ಆದರೆ ಅಷ್ಟರಲ್ಲೇ ಯುವತಿ ಮೃತಪಟ್ಟಿದ್ದಾಳೆ.

3.ಬೆಂಗಳೂರಿನಲ್ಲಿ  ಹೃದಯಾಘಾತದಿಂದ ಕ್ಯಾಬ್ ಚಾಲಕ ಸಾವು

ಬೆಂಗಳೂರು : ನಿಂತಲ್ಲೇ ಹೃದಯಾಘಾತ ಸಂಭವಿಸಿ ಕ್ಯಾಬ್ ಚಾಲಕ ಮೃತಪಟ್ಟ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.

ಮೃತನನ್ನು ಅರಕಲಗೂಡ ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ (19) ಎಂದು ಗುರುತಿಸಲಾಗಿದೆ. ಗ್ರಾಮದ ಅನುಸೂಯ ಹಾಗೂ ರಾಮಕೃಷ್ಣ ದಂಪತಿ ಪುತ್ರ ಎಂದು ಹೇಳಲಾಗಿದೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ .

SHOCKING: Heart attacks are increasing among young people: Three people die of heart attacks in the state!
Share. Facebook Twitter LinkedIn WhatsApp Email

Related Posts

BIG NEWS : ಪೋಷಕರಿಗೆ ‘ಡಬಲ್ ಶಾಕ್’: ಖಾಸಗಿ ಶಾಲೆಗಳ ಶುಲ್ಕ ಭಾರಿ ಏರಿಕೆ, ವಯೋಮಿತಿ ಗೊಂದಲ!

31/03/2026 8:03 AM1 Min Read

WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ

31/03/2026 7:18 AM1 Min Read

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 1500ಕ್ಕೂ ಹೆಚ್ಚು `ಲ್ಯಾಬ್ ಟೆಕ್ನಿಷಿಯನ್’ ಹುದ್ದೆಗಳ ನೇಮಕ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

31/03/2026 6:54 AM1 Min Read
Recent News

ALERT : `ಇನ್ವರ್ಟರ್ ಬ್ಯಾಟರಿ’ಗೆ ಸಾಮಾನ್ಯ ನೀರು ಹಾಕುತ್ತಿದ್ದೀರಾ? ಎಚ್ಚರ! ಬ್ಯಾಟರಿ ಬಾಳಿಕೆ ಹೆಚ್ಚಿಸಲು ಇಲ್ಲಿದೆ ಉಪಯುಕ್ತ ಮಾಹಿತಿ

31/03/2026 9:07 AM

ಮರ್ಯಮ್ ನವಾಜ್ ವಿರುದ್ಧ ಪೋಸ್ಟ್: ಪಾಕಿಸ್ತಾನ ಕ್ರಿಕೆಟ್ ಇತಿಹಾಸದಲ್ಲೇ ನಸೀಮ್ ಶಾಗೆ ಅತಿ ದೊಡ್ಡ ದಂಡ!

31/03/2026 9:02 AM

BREAKING: ಪಾಕಿಸ್ತಾನದಲ್ಲಿ ಮಸೂದ್ ಅಜರ್ ಸಹೋದರನ ನಿಗೂಢ ಸಾವು: ಜೈಶ್ ಉಗ್ರ ಸಂಘಟನೆಗೆ ಮತ್ತೊಂದು ಭಾರಿ ಹೊಡೆತ!

31/03/2026 8:50 AM

BIG NEWS : ದೇಶದಲ್ಲಿ ನಾಳೆಯಿಂದ ಆರ್ಥಿಕ ವರ್ಷ ಆರಂಭ : ಏನೆಲ್ಲಾ ಬದಲಾವಣೆ, ಇಲ್ಲಿದೆ ಮಾಹಿತಿ

31/03/2026 8:31 AM
State News
KARNATAKA

ALERT : `ಇನ್ವರ್ಟರ್ ಬ್ಯಾಟರಿ’ಗೆ ಸಾಮಾನ್ಯ ನೀರು ಹಾಕುತ್ತಿದ್ದೀರಾ? ಎಚ್ಚರ! ಬ್ಯಾಟರಿ ಬಾಳಿಕೆ ಹೆಚ್ಚಿಸಲು ಇಲ್ಲಿದೆ ಉಪಯುಕ್ತ ಮಾಹಿತಿ

By kannadanewsnow5731/03/2026 9:07 AM KARNATAKA 2 Mins Read

ಬೇಸಿಗೆ ಕಾಲದಲ್ಲಿ ಪದೇ ಪದೇ ವಿದ್ಯುತ್ ಕಡಿತವಾಗುವುದರಿಂದ ಹೆಚ್ಚಿನ ಮನೆಗಳಲ್ಲಿ ಇನ್ವರ್ಟರ್‌ಗಳ ಬಳಕೆ ಅನಿವಾರ್ಯವಾಗಿದೆ. ಆದರೆ, ಇನ್ವರ್ಟರ್ ಬ್ಯಾಟರಿಯನ್ನು ಸರಿಯಾಗಿ…

BIG NEWS : ಪೋಷಕರಿಗೆ ‘ಡಬಲ್ ಶಾಕ್’: ಖಾಸಗಿ ಶಾಲೆಗಳ ಶುಲ್ಕ ಭಾರಿ ಏರಿಕೆ, ವಯೋಮಿತಿ ಗೊಂದಲ!

31/03/2026 8:03 AM

WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ

31/03/2026 7:18 AM

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 1500ಕ್ಕೂ ಹೆಚ್ಚು `ಲ್ಯಾಬ್ ಟೆಕ್ನಿಷಿಯನ್’ ಹುದ್ದೆಗಳ ನೇಮಕ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

31/03/2026 6:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.