Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ನೀವು ಬೆಸ್ಟ್, ನಾನು ನಿಮ್ಮಂತಾಗಲು ಪ್ರಯತ್ನಿಸ್ತಿದ್ದೇನೆ” : ‘ಪ್ರಧಾನಿ ಮೋದಿ’ಗೆ ಇಟಲಿ ಪ್ರಧಾನಿ ‘ಮೆಲೋನಿ’ ಫುಲ್ ಮಾರ್ಕ್ಸ್, ವಿಡಿಯೋ ವೈರಲ್

18/06/2025 2:39 PM

BREAKING : ಬೆಳಗಾವಿಯಲ್ಲಿ ಘೋರ ಘಟನೆ : ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ನೀರು ಪಾಲು

18/06/2025 2:34 PM

BREAKING : ಫಿಲಂ ಚೇಂಬರ್ ನಲ್ಲಿ ನಟಿ ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು ದಾಖಲು

18/06/2025 2:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ನಿನ್ನೆ ಒಂದೇ ದಿನ ಮೂವರು ಬಲಿ.!
KARNATAKA

SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ನಿನ್ನೆ ಒಂದೇ ದಿನ ಮೂವರು ಬಲಿ.!

By kannadanewsnow5723/05/2025 7:19 AM

ಬೆಂಗಳೂರು: ರಾಜ್ಯದಲ್ಲಿ ಯುವಕರನ್ನೇ ಹೆಚ್ಚಾಗಿ ಕಾಡುತ್ತಿದೆ ಹೃದಯಾಘಾತ ಎನ್ನುವಂತೆ ಹಾರ್ಟ್ ಅಟ್ಯಾಕ್ ನಿಂದ ಒಂದೇ ದಿನ ಮೂವರು ಬಲಿಯಾಗಿದ್ದಾರೆ.

ಹೌದು ನಿನ್ನೆಒಂದೇ ದಿನ ಶಾಕಿಂಗ್ ನ್ಯೂಸ್ ಎನ್ನುವಂತೆ ರಾಜ್ಯದಲ್ಲಿ ಮೂವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕ್ಯಾಬ್ ಚಾಲಕ ಅಭಿಷೇಕ್ ಎಂಬುವರು ಅರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿದ್ದಾರೆ.

ಇನ್ನೂ ಹಾಸನದಲ್ಲಿ 19 ವರ್ಷದ ಸಂಧ್ಯಾ ಎಂಬುವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಾತ್ ರೂಮಿನ ಬಾಗಿಲಿನಲ್ಲೇ ಕುಸಿದು ಬಿದ್ದು ಸಂಧ್ಯಾ ಸಾವನ್ನಪ್ಪಿದ್ದಾರೆ.

ಕೊಡಗಿನಲ್ಲಿ ಅರಣ್ಯಾಧಿಕಾರಿಯಾಗಿದ್ದಂತ ದಿನೇಶ್ ಎಂಬುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕುಶಾಲನಗರದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದಂತ ದಿನೇಶ್ ನಿನ್ನೆ ಅರ್ಟ್ ಅಟ್ಯಾಕ್ ನಿಂದ ನಿಧನರಾಗಿದ್ದಾರೆ.

SHOCKING: Heart attacks are increasing among young people: Three people died of heart attacks in the state yesterday!
Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ ಘೋರ ಘಟನೆ : ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ನೀರು ಪಾಲು

18/06/2025 2:34 PM1 Min Read

BREAKING : ಫಿಲಂ ಚೇಂಬರ್ ನಲ್ಲಿ ನಟಿ ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು ದಾಖಲು

18/06/2025 2:31 PM2 Mins Read

BREAKING : ಮೈಸೂರಲ್ಲಿ ವಸತಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ

18/06/2025 2:30 PM1 Min Read
Recent News

“ನೀವು ಬೆಸ್ಟ್, ನಾನು ನಿಮ್ಮಂತಾಗಲು ಪ್ರಯತ್ನಿಸ್ತಿದ್ದೇನೆ” : ‘ಪ್ರಧಾನಿ ಮೋದಿ’ಗೆ ಇಟಲಿ ಪ್ರಧಾನಿ ‘ಮೆಲೋನಿ’ ಫುಲ್ ಮಾರ್ಕ್ಸ್, ವಿಡಿಯೋ ವೈರಲ್

18/06/2025 2:39 PM

BREAKING : ಬೆಳಗಾವಿಯಲ್ಲಿ ಘೋರ ಘಟನೆ : ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ನೀರು ಪಾಲು

18/06/2025 2:34 PM

BREAKING : ಫಿಲಂ ಚೇಂಬರ್ ನಲ್ಲಿ ನಟಿ ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು ದಾಖಲು

18/06/2025 2:31 PM

BREAKING : ಮೈಸೂರಲ್ಲಿ ವಸತಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ

18/06/2025 2:30 PM
State News
KARNATAKA

BREAKING : ಬೆಳಗಾವಿಯಲ್ಲಿ ಘೋರ ಘಟನೆ : ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ನೀರು ಪಾಲು

By kannadanewsnow0518/06/2025 2:34 PM KARNATAKA 1 Min Read

ಬೆಳಗಾವಿ : ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣನ ಅಬ್ಬರದಿಂದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಅಲ್ಲದೆ ಇದುವರೆಗೂ ಭಾರಿ ಮಳೆಯಿಂದಾಗಿ…

BREAKING : ಫಿಲಂ ಚೇಂಬರ್ ನಲ್ಲಿ ನಟಿ ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು ದಾಖಲು

18/06/2025 2:31 PM

BREAKING : ಮೈಸೂರಲ್ಲಿ ವಸತಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ

18/06/2025 2:30 PM

BIG NEWS: ಮಂಜುನಾಥ್ ಮೇಲೆ ಹಲ್ಲೆ ಮಾಡಿಲ್ಲ: ಸಾಗರದ ಕಾರ್ಗಲ್ ವೈಲ್ಡ್ ಲೈಫ್ RFO ಸಂತೋಷ್ ಪವಾರ್ ಸ್ಪಷ್ಟನೆ

18/06/2025 2:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.