ಬೆಂಗಳೂರು : ಬೆಂಗಳೂರಲ್ಲಿ ಹೃದಯವಿದ್ರಾವಕ ಒಂದು ನಡೆದಿದ್ದು ವಿದ್ಯುತ್ ಶಾಕ್ನಿಂದ ಯುವಕನೊಬ್ಬ ಸಾವನಪ್ಪಿದ್ದಾನೆ ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ಶಾಕ್ ತಗುಲಿ ಯುವಕ ಸಾವನಪ್ಪಿದ್ದಾನೆ.ಮೃತನನ್ನು ಅರುಣ್ ಕುಮಾರ್ (32) ಎಂದು ತಿಳಿದುಬಂದಿದೆ.
ಬೆಂಗಳೂರಿನ ಗಿರಿನಗರದ ಅಪಾರ್ಟ್ಮೆಂಟ್ ನಲ್ಲಿ ಈ ಒಂದು ಘಟನೆ ನಡೆದಿದೆ ಅಪಾರ್ಟ್ಮೆಂಟ್ ನಲ್ಲಿ ಹೈಟೆನ್ಶನ್ ವೈರ್ ಮೇಲೆ ಬಿಳಿ ಕೂತಿರುತ್ತೆ ಆ ಗಿಳಿಯನ್ನ ರಕ್ಷಣೆ ಮಾಡಲು ಅರುಣ್ ಪ್ರಯತ್ನ ಮಾಡುತ್ತಾರೆ. ಸ್ಟೀಲ್ ಪೈಪ್ ಗೆ ಕಡ್ಡಿ ಕಟ್ಟಿ ಅದನ್ನು ಓಡಿಸಲು ಮುಂದಾಗುತ್ತಾರೆ.
ಆಗ ವಿದ್ಯುತ್ ತಂತಿ ಪೈಪ್ ಗೆ ವಿದ್ಯುತ್ ತಂತಿ ತಗುಲಿ ಅರುಣ್ ಕುಮಾರ್ ಸ್ಥಳದಲ್ಲೇ ಸಾವನಪುತ್ತಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಕೂಡ ಚಿಕಿತ್ಸೆ ಫಲಕರಿಯಾಗಿದೆ ಅರುಣ್ ಕುಮಾರ್ ಸಾವನ್ನಪ್ಪಿದ್ದಾರೆ.








