SHOCKING : ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ಬಾತ್ರೂಂನಲ್ಲೆ ಕುಸಿದು ಬಿದ್ದು ಯುವತಿ ಸಾವು!
ಹಾಸನ : ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಚಿಕ್ಕ ಮಕ್ಕಳೂ ಸಹ ನಿಂತಲೇ ಕೂತಲ್ಲೇ ಕುಸಿದುಬಿದ್ದು ಸಾವನ್ನಪ್ಪುತ್ತಿದ್ದಾರೆ. ಇದೀಗ ಹಾಸನದಲ್ಲಿ ಬಾತ್ರೂಂನಲ್ಲಿ ಇದ್ದಾಗಲೇ ಯುವತಿಗೆ ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಇಂದು ನಡೆದಿದೆ. ಹೌದು ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ … Continue reading SHOCKING : ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ಬಾತ್ರೂಂನಲ್ಲೆ ಕುಸಿದು ಬಿದ್ದು ಯುವತಿ ಸಾವು!
Copy and paste this URL into your WordPress site to embed
Copy and paste this code into your site to embed