SHOCKING : ಮಂಗಳೂರಲ್ಲಿ ತಮ್ಮನ ಅಂತ್ಯಕ್ರಿಯೆಗೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

ಮಂಗಳೂರು : ಈ ಸಾವು ಅನ್ನೋದು ಯಾರಿಗೆ ಯಾವಾಗ ಯಾವ ರೂಪದಲ್ಲಿ ಬರುತ್ತದೆ ಅಂತ ಹೇಳಕ್ಕಾಗಲ್ಲ. ಇದೀಗ ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಕ್ಕನು ಸಹ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಬಂದಿದ್ದ ಅಕ್ಕ ನಗರದ ಹೊರವಲಯದ ಪಾವಂಜೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತಪಟ್ಟವರು ಎಂದು … Continue reading SHOCKING : ಮಂಗಳೂರಲ್ಲಿ ತಮ್ಮನ ಅಂತ್ಯಕ್ರಿಯೆಗೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!