Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲು ಪ್ರಯಾಣಿಕರಿಗೆ ಶುದ್ಧ ಆಹಾರದ ಭರವಸೆ: ಐಆರ್‌ಸಿಟಿಸಿಯಿಂದ AI ತಂತ್ರಜ್ಞಾನದ ಮೂಲಕ ಅಡುಗೆ ಮನೆಗಳ ಮೇಲೆ ನಿಗಾ!

BREAKING : ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ `ಹೃದಯ ವಿದ್ರಾವಕ’ ಘಟನೆ : ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ.!
KARNATAKA

SHOCKING : ರಾಜ್ಯದಲ್ಲಿ `ಹೃದಯ ವಿದ್ರಾವಕ’ ಘಟನೆ : ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ.!

By kannadanewsnow57

ಹಾವೇರಿ : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದು, ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿ ತಾಲೂಕಿನ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ಇರುವ ವರದಾ ನದಿಗೆ ಹಾರಿ ತಾಯಿ,ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸವಿತಾ ನಾಗರಾಜ್ ಉಳ್ಳಾಗಡ್ಡಿ (38) ಹಾಗೂ ಕಾವ್ಯಾ (12) ಆತ್ಮಹತ್ಯೆಗೆ ಶರಣಾದ ತಾಯಿ, ಮಗಳು.

ಭಾನುವಾರ (ಅ.19) ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೋಣಿ ಮೂಲಕ ನದಿಯಲ್ಲಿ ಹುಡುಕಾಟ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SHOCKING: Heartbreaking incident in the state: Mother and daughter commit suicide by jumping into the river!
Share. Facebook Twitter LinkedIn WhatsApp Email

Related Posts

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

1 Min Read

GOOD NEWS : ರಾಜ್ಯದ ಜನತೆಗೆ ಸಿಎಂ ಡಿಕೆಶಿ ಭರ್ಜರಿ ಗುಡ್ ನ್ಯೂಸ್ : ಫ್ರೀ ಬಸ್ ಸೇರಿ 6 ಮಹತ್ವದ ಕೊಡುಗೆ ಘೋಷಣೆ.!

3 Mins Read

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

2 Mins Read
Recent News

ರೈಲು ಪ್ರಯಾಣಿಕರಿಗೆ ಶುದ್ಧ ಆಹಾರದ ಭರವಸೆ: ಐಆರ್‌ಸಿಟಿಸಿಯಿಂದ AI ತಂತ್ರಜ್ಞಾನದ ಮೂಲಕ ಅಡುಗೆ ಮನೆಗಳ ಮೇಲೆ ನಿಗಾ!

BREAKING : ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

​ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ಸಂಕಷ್ಟ!

State News
KARNATAKA

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

By kannadanewsnow57 KARNATAKA 1 Min Read

ಬೆಂಗಳೂರು : ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಿಹಿಸುದ್ದಿ ನೀಡಿದ್ದು, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಘೋಷಣೆಯಾಗಿದ್ದ…

GOOD NEWS : ರಾಜ್ಯದ ಜನತೆಗೆ ಸಿಎಂ ಡಿಕೆಶಿ ಭರ್ಜರಿ ಗುಡ್ ನ್ಯೂಸ್ : ಫ್ರೀ ಬಸ್ ಸೇರಿ 6 ಮಹತ್ವದ ಕೊಡುಗೆ ಘೋಷಣೆ.!

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.