Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಒಂದೇ ದಿನ ‘7 ಏರ್ ಇಂಡಿಯಾ ವಿಮಾನ’ಗಳ ಹಾರಾಟ ರದ್ದು | Air India flights cancelled

17/06/2025 5:54 PM

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!
KARNATAKA

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

By kannadanewsnow5721/05/2025 1:13 PM

ಗದಗ : ರಾಜ್ಯದಲ್ಲಿ ಮತ್ತೊಬ್ಬಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ.

ಗದಗ ನಗರದ ಅನ್ನದಾನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಎಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ  ಕನ್ನಡದಲ್ಲಿ 60, ಇಂಗ್ಲೀಷ್ ನಲ್ಲಿ 48 ಅಂಕ ಪಡೆದುಕೊಂಡಿದ್ದು, ಉಳಿದ ಎಲ್ಲಾ ವಿಷಯದಲ್ಲಿ ಫೇಲ್ ಆಗಿದ್ದನು. ಹೀಗಾಗಿ ಬಾಲಕ ನರೇಗಲ್ ಬಸ್ ನಿಲ್ದಾಣದ ಆವರಣದಲ್ಲಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

SHOCKING: Horrific incident in Gadag: A depressed student commits suicide after failing in the ‘SSLC’ exam!
Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM1 Min Read

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM2 Mins Read

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

17/06/2025 5:33 PM1 Min Read
Recent News

ಇಂದು ಒಂದೇ ದಿನ ‘7 ಏರ್ ಇಂಡಿಯಾ ವಿಮಾನ’ಗಳ ಹಾರಾಟ ರದ್ದು | Air India flights cancelled

17/06/2025 5:54 PM

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

17/06/2025 5:33 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0917/06/2025 5:44 PM KARNATAKA 1 Min Read

ಬೆಂಗಳೂರು: ದಿನಾಂಕ 18.06.2025 (ಬುಧವಾರ) ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್…

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

17/06/2025 5:33 PM

ಬೆಂಗಳೂರು : ಜೀವಂತವಿರುವ ವ್ಯಕ್ತಿಯ ಡೆತ್ ಸರ್ಟಿಫಿಕೇಟ್ ಸೃಷ್ಟಿಸಿ ಕೋಟ್ಯಾಂತರ ರೂ.ವಂಚನೆ : 21 ಜನರ ವಿರುದ್ಧ ಕೇಸ್ ದಾಖಲು

17/06/2025 5:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.