SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!
ಹಾಸನ: ಪಾಠ ಮಾಡುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿ ಮುಖ್ಯ ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಮುಂದೆಯೇ ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ ಕೇರಳಾಪುರ ಗ್ರಾಮದ ನಿವಾಸಿ ಸತೀಶ್ (53) ಮೃತಪಟ್ಟ ದುರ್ದೈವಿ ಶಿಕ್ಷಕರು. ಇವರು ಕೆಬ್ಬೆಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಇವರಿಗೆ ತೀವ್ರ ಆಯಾಸ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ತೀವ್ರ ಅಸ್ವಸ್ಥಗೊಂಡ ಸತೀಶ್ ಅವರು … Continue reading SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!
Copy and paste this URL into your WordPress site to embed
Copy and paste this code into your site to embed