Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕನ್ನಡ ಚಳವಳಿಗಾರರ ಮೇಲಿನ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ MLC ರಮೇಶ್ ಬಾಬು ಆಗ್ರಹ

13/03/2026 4:46 PM

ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

13/03/2026 4:39 PM

ಇರಾಕ್‌ನಲ್ಲಿ ಅಮೆರಿಕ ಸೇನಾ ವಿಮಾನ ಪತನ: ನಾಲ್ವರು ಸಾವು | US military aircraft crash

13/03/2026 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ವಿಜಯಪುರದಲ್ಲಿ ಘೋರ ಘಟನೆ : ಮದ್ಯಕ್ಕೆ ನೀರಿನ ಬದಲು ಆಸಿಡ್ ಮಿಕ್ಸ್ ಮಾಡಿ ಕುಡಿದ ವ್ಯಕ್ತಿ ಸಾವು.!
KARNATAKA

SHOCKING : ವಿಜಯಪುರದಲ್ಲಿ ಘೋರ ಘಟನೆ : ಮದ್ಯಕ್ಕೆ ನೀರಿನ ಬದಲು ಆಸಿಡ್ ಮಿಕ್ಸ್ ಮಾಡಿ ಕುಡಿದ ವ್ಯಕ್ತಿ ಸಾವು.!

By kannadanewsnow5730/01/2025 6:37 AM

ವಿಜಯಪುರ : ವಿಜಯಪುರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬಾರ್ ನಲ್ಲಿ ಮದ್ಯ ಸೇವಿಸಲು ಹೋಗಿದ್ದ ವ್ಯಕ್ತಿಯೊಬ್ಬ ನೀರು ಎಂದು ತಿಳಿದು ಆಸಿಡ್ ಮಿಕ್ಸ್ ಮಾಡಿ ಕುಡಿದು ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರದ ಉಪ್ಪಲಿ ಬುರುಜ್ ನಿವಾಸಿ ಮೊಹ್ಮದ್ ಶಫೀಕ್ ಮನಿರ್ಯಾ(40) ಬಾರ್ ನಲ್ಲಿ ಕುಡಿಯಲು ಹೋಗಿದ್ದ ವೇಳೆ ಟೇಬಲ್ ಮೇಲಿದ್ದ ಆಸಿಡ್ ಅನ್ನೇ ನೀರು ಎಂದು ತಿಳಿದು ಮದ್ಯಕ್ಕೆ ಮಿಕ್ಸ್ ಮಾಡಿ ಕುಡಿದು ಮೃತಪಟ್ಟಿದ್ದಾನೆ.

ವಿಜಯಪುರದ ಎಲ್.ಬಿ.ಎಸ್. ಮಾರುಕಟ್ಟೆಯಲ್ಲಿರುವ ಸಿದ್ದಾರ್ಥ ಬಾರ್ ನಲ್ಲಿ ಈ ಘಟನೆ ನಡೆದಿದೆ. ಆ್ಯಸಿಡ್ ಕುಡಿದ ನಂತರ ಶಫೀಕ್ ಗಂಟಲಲ್ಲಿ ಕಡಿತ ಶುರುವಾಗಿದ್ದು, ಅದನ್ನು ಪರಿಶೀಲಿಸಿದಾಗ ಟೈಲ್ಸ್ ತೊಳೆಯುವ ಆಸಿಡ್ ಎಂದು ಗೊತ್ತಾಗಿದೆ. ಅಷ್ಟರಲ್ಲಿ ಆತ ಕೆಲಸ ಮಾಡುವ ಅಂಗಡಿಗೆ ಹೋಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಬಾರ್ ನವರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದ್ದು, ಸದ್ಯ ಘಟನೆ ಸಂಬಂಧ ಶಫೀಕ್ ಪತ್ನಿ ಗಾಂಧಿ ಚೌಕ ಪೊಲೀಸ್ ಠಾಣೆಗೆ ಬಾರ್ ವಿರುದ್ಧ ದೂರು ದಾಖಲಿಸಿದ್ದಾರೆ.

SHOCKING : ವಿಜಯಪುರದಲ್ಲಿ ಘೋರ ಘಟನೆ : ಮದ್ಯಕ್ಕೆ ನೀರಿನ ಬದಲು ಆಸಿಡ್ ಮಿಕ್ಸ್ ಮಾಡಿ ಕುಡಿದ ವ್ಯಕ್ತಿ ಸಾವು.! SHOCKING: Horrific incident in Vijayapura: Man dies after mixing acid with alcohol instead of water!
Share. Facebook Twitter LinkedIn WhatsApp Email

Related Posts

ಕನ್ನಡ ಚಳವಳಿಗಾರರ ಮೇಲಿನ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ MLC ರಮೇಶ್ ಬಾಬು ಆಗ್ರಹ

13/03/2026 4:46 PM1 Min Read

ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

13/03/2026 4:39 PM1 Min Read

ಇದು ‘ಕ್ಯಾನ್ಸರ್ ಪೀಡಿತ ಜರೀನಾ ಬೇಗಂ’ ಎಂಬ ಸಂತ್ರಸ್ತೆಯ ಹೋರಾಟದ ಕಣ್ಣೀರಿನ ಕತೆ

13/03/2026 4:14 PM2 Mins Read
Recent News

ಕನ್ನಡ ಚಳವಳಿಗಾರರ ಮೇಲಿನ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ MLC ರಮೇಶ್ ಬಾಬು ಆಗ್ರಹ

13/03/2026 4:46 PM

ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

13/03/2026 4:39 PM

ಇರಾಕ್‌ನಲ್ಲಿ ಅಮೆರಿಕ ಸೇನಾ ವಿಮಾನ ಪತನ: ನಾಲ್ವರು ಸಾವು | US military aircraft crash

13/03/2026 4:27 PM

BREAKING: AIFF ಮಾಜಿ ಪ್ರಧಾನ ಕಾರ್ಯದರ್ಶಿ ಕುಶಾಲ್ ದಾಸ್ ವಿಧಿವಶ | Kushal Das No More

13/03/2026 4:21 PM
State News
KARNATAKA

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

By kannadanewsnow0913/03/2026 4:50 PM KARNATAKA 1 Min Read

ದಕ್ಷಿಣ ಕನ್ನಡ: ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ…

ಕನ್ನಡ ಚಳವಳಿಗಾರರ ಮೇಲಿನ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ MLC ರಮೇಶ್ ಬಾಬು ಆಗ್ರಹ

13/03/2026 4:46 PM

ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

13/03/2026 4:39 PM

ಇದು ‘ಕ್ಯಾನ್ಸರ್ ಪೀಡಿತ ಜರೀನಾ ಬೇಗಂ’ ಎಂಬ ಸಂತ್ರಸ್ತೆಯ ಹೋರಾಟದ ಕಣ್ಣೀರಿನ ಕತೆ

13/03/2026 4:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.