SHOCKING : ಡಿವೋರ್ಸ್ ಕೊಟ್ಟಿದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ : ಬೆಚ್ಚಿ ಬಿದ್ದ ಬೆಂಗಳೂರು ಜನತೆ

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವಿಚ್ಛೇದನ ನೋಟಿಸ್ ನೀಡಿದ್ದಕ್ಕೆ ಆಕ್ರೋಶಗೊಂಡು ಪತ್ನಿ ಭುವನೇಶ್ವರಿ ಅವರನ್ನು ಪತಿ ಬಾಲ ಮುರುಗನ್ ಗುಂಡಿಕ್ಕಿ ಕೊಂದ ಪ್ರಕರಣ ಬೆಂಗಳೂರಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭುವನೇಶ್ವರಿ ಅವರು ಪತಿಗೆ ವಿಚ್ಛೇದನ ನೀಡಲು ನಿರ್ಧರಿಸಿ ಕೋರ್ಟ್ ಮೂಲಕ ನೋಟಿಸ್ ಕಳುಹಿಸಿದ್ದರು. ಇದರಿಂದ ತೀವ್ರ ಆಕ್ರೋಶಗೊಂಡಿದ್ದ ಬಾಲ ಮುರುಗನ್, ಪತ್ನಿಯನ್ನೇ ಮುಗಿಸಲು ಸಂಚು ರೂಪಿಸಿದ್ದನು. ಕಳೆದ ದಿನ ಭುವನೇಶ್ವರಿ ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದನು. … Continue reading SHOCKING : ಡಿವೋರ್ಸ್ ಕೊಟ್ಟಿದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ : ಬೆಚ್ಚಿ ಬಿದ್ದ ಬೆಂಗಳೂರು ಜನತೆ