Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು ಸೂಚನೆ

ತೆಳ್ಳಗಿರುವವರಿಗೆ ಬಿಸಿಲಿನ ತಾಪ ಉಲ್ಬಣ: ದಪ್ಪಗಿರುವವರಿಗಿಂತ ‘ಸ್ಲಿಮ್’ ಜನರ ಮೇಲೆ ಉಷ್ಣಗಾಳಿ ಹೆಚ್ಚು ಅಪಾಯಕಾರಿ : ತಜ್ಞರ ಶಾಕಿಂಗ್ ವರದಿ!

ಕರ್ನಾಟಕದ ಶತಾವಧಾನಿ ಆರ್.ಗಣೇಶ್ ಸೇರಿದಂತೆ 66 ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ‘ಪದ್ಮ ಪ್ರಶಸ್ತಿ’ ಪ್ರದಾನ | Padma award

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಪ್ರಾಧ್ಯಾಪಕನ ಜೊತೆಗೆ ಸಂಬಂಧ ಕಲ್ಪಿಸಿ ಅಪಪ್ರಚಾರ : ಮನನೊಂದು `BAMS’ ವಿದ್ಯಾರ್ಥಿನಿ ಆತ್ಮಹತ್ಯೆ.!
KARNATAKA

SHOCKING : ಪ್ರಾಧ್ಯಾಪಕನ ಜೊತೆಗೆ ಸಂಬಂಧ ಕಲ್ಪಿಸಿ ಅಪಪ್ರಚಾರ : ಮನನೊಂದು `BAMS’ ವಿದ್ಯಾರ್ಥಿನಿ ಆತ್ಮಹತ್ಯೆ.!

By kannadanewsnow57

ಚಿತ್ರದುರ್ಗ :ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂಬ ಸುಳ್ಳು ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತು, ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.

ಘಟನೆಯ ಹಿನ್ನೆಲೆ

ಮೃತ ವಿದ್ಯಾರ್ಥಿನಿಯನ್ನು 23 ವರ್ಷದ ನಿಖಿತಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಹೊಳಲ್ಕೆರೆಯ ಬಸವ ಲೇಔಟ್‌ನ ನಿವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಈಕೆಯ ಹೆಸರನ್ನು ಪ್ರಾಧ್ಯಾಪಕರೊಬ್ಬರ ಜೊತೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕವಾಗಿ ಅಪಪ್ರಚಾರ ಮಾಡಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಡೆತ್‌ ನೋಟ್‌ನಲ್ಲಿ ಸ್ಫೋಟಕ ಮಾಹಿತಿ

ಆತ್ಮಹತ್ಯೆಗೂ ಮುನ್ನ ನಿಖಿತಾ ಸುದೀರ್ಘ ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.ಪ್ರಾಧ್ಯಾಪಕ ರಾಜು, ಅವರ ಪತ್ನಿ ಹಾಗೂ ಕೆಲವು ಸಹಪಾಠಿ ವಿದ್ಯಾರ್ಥಿನಿಯರು ತನ್ನ ಮಾನಸಿಕ ಕಿರುಕುಳಕ್ಕೆ ಕಾರಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದು ಮತ್ತು ಮಾನಸಿಕವಾಗಿ ಹಿಂಸೆ ನೀಡಿದ್ದೇ ಈ ನಿರ್ಧಾರಕ್ಕೆ ಪ್ರೇರಣೆ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ತನಿಖೆ ಮತ್ತು ದೂರು

ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಾಧ್ಯಾಪಕ ರಾಜು ಮತ್ತು ಅವರ ಪತ್ನಿ ಸೇರಿದಂತೆ ಇತರರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ (Abetment of Suicide) ಆರೋಪದಡಿ ಪ್ರಕರಣ ದಾಖಲಾಗಿದೆ.

SHOCKING : Imagine a relationship with a professor Propaganda : A `BAMS' student commits suicide.!
Share. Facebook Twitter LinkedIn WhatsApp Email

Related Posts

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

2 Mins Read

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

1 Min Read

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

2 Mins Read
Recent News

ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು ಸೂಚನೆ

ತೆಳ್ಳಗಿರುವವರಿಗೆ ಬಿಸಿಲಿನ ತಾಪ ಉಲ್ಬಣ: ದಪ್ಪಗಿರುವವರಿಗಿಂತ ‘ಸ್ಲಿಮ್’ ಜನರ ಮೇಲೆ ಉಷ್ಣಗಾಳಿ ಹೆಚ್ಚು ಅಪಾಯಕಾರಿ : ತಜ್ಞರ ಶಾಕಿಂಗ್ ವರದಿ!

ಕರ್ನಾಟಕದ ಶತಾವಧಾನಿ ಆರ್.ಗಣೇಶ್ ಸೇರಿದಂತೆ 66 ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ‘ಪದ್ಮ ಪ್ರಶಸ್ತಿ’ ಪ್ರದಾನ | Padma award

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

State News
KARNATAKA

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ಗುಣಮಟ್ಟದ ಶಿಕ್ಷಣದ ಗುರಿಯೊಂದಿಗೆ ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.