SHOCKING : 24 ಗಂಟೆಯಲ್ಲಿ ಹಾಸನದ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : ಒಂದೇ ತಿಂಗಳಲ್ಲಿ 14 ಜನರ ಸಾವು!

ಬೆಂಗಳೂರು : ಇತ್ತೀಚಿಗೆ ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಕಂಡುಬರುತ್ತಿದ್ದು, ಅದರಲ್ಲೂ ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಅತಿ ಹೆಚ್ಚು ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ಕಳೆದ 24 ಗಂಟೆಯಲ್ಲೇ ಓರ್ವ ಯುವಕ, ಯುವತಿ ಸೇರಿದಂತೆ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೌದು ನಿನ್ನೆ ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. … Continue reading SHOCKING : 24 ಗಂಟೆಯಲ್ಲಿ ಹಾಸನದ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : ಒಂದೇ ತಿಂಗಳಲ್ಲಿ 14 ಜನರ ಸಾವು!