Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ಯಾಂಕ್ ಗ್ರಾಹಕರಿಗೆ ಇನ್ಮುಂದೆ ಈ ಶುಲ್ಕಗಳು ಇರುವುದಿಲ್ಲ : ‘RBI’ ಖಡಕ್ ಮಾರ್ಗಸೂಚಿ!

26/02/2026 9:47 AM

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ: ಭಕ್ತಾದಿಗಳಿಗೆ ಪ್ರಮುಖ ಸೂಚನೆ

26/02/2026 9:46 AM

ಗೊರಕೆ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು: ದುಬಾರಿ ಔಷಧ ಬಿಡಿ, ಈ ಸರಳ ಉಪಾಯ ಅನುಸರಿಸಿ

26/02/2026 9:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಬೆಂಗಳೂರಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಯ ಹತ್ಯೆಗೈದ ಪತ್ನಿ : ಮಹಿಳೆ, ಪ್ರಿಯಕರ ಅರೆಸ್ಟ್!
KARNATAKA

SHOCKING : ಬೆಂಗಳೂರಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಯ ಹತ್ಯೆಗೈದ ಪತ್ನಿ : ಮಹಿಳೆ, ಪ್ರಿಯಕರ ಅರೆಸ್ಟ್!

By kannadanewsnow0528/11/2025 4:02 PM

ಬೆಂಗಳೂರು : ಬೆಂಗಳೂರಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯೊಬ್ಬಳು ತನ್ನ ಪತಿಗೆ ಚಟ್ಟ ಕಟ್ಟಿರುವ ಘಟನೆ ಇದೀಗ ಪೋಲೀಸರ ತನಿಖೆಯಲ್ಲಿ ಬಯಲಾಗಿದೆ. ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ ಶರಣಮ್ಮ(25), ಪ್ರಿಯಕರ ವೀರಭದ್ರ (19) ಮತ್ತು ಅನಿಲ್ ಎಂಬಾತನನ್ನು ಬಂಧಿಸಲಾಗಿದೆ.

ನಾಲ್ಕು ವರ್ಷಗಳ ಹಿಂದೆ ಮದುವೆ ಆಗಿದ್ದ ಬಸವರಾಜು, ಶರಣಮ್ಮ ದಂಪತಿ ತಿಗಳರಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆರೋಪಿಗಳಲ್ಲಿ ಓರ್ವನಾದ ವೀರಭದ್ರ ತಂದೆ ಬಳಿ ಈ ದಂಪತಿ ಗಾರೆ ಕೆಲಸ ಮಾಡಿಕೊಂಡಿದ್ದು, ವೀರಭದ್ರ ಕೆಲಸಗಾರರನ್ನು ನೋಡಿಕೊಳ್ಳುತ್ತಿದ್ದ. ಈ ವೇಳೆ ವೀರಭದ್ರ ಮತ್ತು ಶರಣಮ್ಮ ನಡುವೆ ಸಲುಗೆ ಬೆಳೆದಿದೆ. ಆ ಸಲುಗೆ ಅಕ್ರಮ ಸಂಬಂಧದ ವರೆಗೆ ಹೋಗಿದೆ.

ಹೀಗಾಗಿ ನ.19ರಂದು ಮದ್ಯ ಸೇವಿಸಿ ಬಸವರಾಜು ಮಲಗಿದ್ದ ವೇಳೆ ಪ್ರಿಯಕರನನ್ನ ಮನೆಗೆ ಕರೆಸಿಕೊಂಡು ಶರಣಮ್ಮ ಕೊಲ್ಲಿಸಿದ್ದಾಳೆ. ತಲೆ ಮೇಲೆ ಕಲ್ಲು ಎತ್ತಿಹಾಕಿ, ನಂತರ ನೇಣು ಬಿಗಿದು ಬರ್ಬರವಾಗಿ ಬಸವರಾಜು ಕೊಲೆ ಮಾಡಲಾಗಿದೆ. ಬಳಿಕ ಶವವನ್ನ ಗಂಗೊಂಡಹಳ್ಳಿ ನಿರ್ಜನ ಪ್ರದೇಶಕ್ಕೆ ಆರೋಪಿಗಳು ಸಾಗಿಸಿದ್ದು, ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಿದ್ದಾರೆ. ಆ ಬಳಿಕ ಮನೆಯಲ್ಲಿ ಚೆಲ್ಲಿದ್ದ ನೆತ್ತರು ತೊಳೆದ ಶರಣಮ್ಮ, ನನ್ನ ಗಂಡ ಕಾಣೆಯಾಗಿದ್ದಾನೆ ಹುಡುಕಿಕೊಡಿ ಎಂದು ಬ್ಯಾಡರಹಳ್ಳಿ ಠಾಣೆ ಮೆಟ್ಟಿಲೇರಿದ್ದಳು.

ಆದರೆ ಅಷ್ಟರಲ್ಲಾಗಲೇ ಪೊಲೀಸರಿಗೆ ಕೊಲೆ ಬಗ್ಗೆ ಮಾಹಿತಿ ಸಿಕ್ಕಿತ್ತು ಎನ್ನಲಾಗಿದೆ. ಆದರೆ ಅಷ್ಟರಲ್ಲಾಗಲೇ ಪೊಲೀಸರಿಗೆ ಕೊಲೆ ಬಗ್ಗೆ ಮಾಹಿತಿ ಸಿಕ್ಕಿತ್ತು ಎನ್ನಲಾಗಿದೆ. ಬಸವರಾಜು ಕೊಲೆ ಬಳಿಕ ಬಿಳಿ ಬಣ್ಣದ ಕಾರ್​ನಲ್ಲಿ ಆರೋಪಿಗಳು ಮೃತದೇಹ ಸಾಗಿಸಿರುವ ದೃಶ್ಯ ಕೂಡ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಇದೇ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ ಎನ್ನಲಾಗಿದೆ.

Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ: ಭಕ್ತಾದಿಗಳಿಗೆ ಪ್ರಮುಖ ಸೂಚನೆ

26/02/2026 9:46 AM1 Min Read

ಗೊರಕೆ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು: ದುಬಾರಿ ಔಷಧ ಬಿಡಿ, ಈ ಸರಳ ಉಪಾಯ ಅನುಸರಿಸಿ

26/02/2026 9:25 AM2 Mins Read

ದ್ವಿತೀಯ ಪಿಯು ಪರೀಕ್ಷೆಯ`ಪ್ರಶ್ನೆ ಪತ್ರಿಕೆ’ ಬೇಕಾದರೆ ಮೆಸೇಜ್ ಮಾಡಿ : ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ !

26/02/2026 9:12 AM1 Min Read
Recent News

ಬ್ಯಾಂಕ್ ಗ್ರಾಹಕರಿಗೆ ಇನ್ಮುಂದೆ ಈ ಶುಲ್ಕಗಳು ಇರುವುದಿಲ್ಲ : ‘RBI’ ಖಡಕ್ ಮಾರ್ಗಸೂಚಿ!

26/02/2026 9:47 AM

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ: ಭಕ್ತಾದಿಗಳಿಗೆ ಪ್ರಮುಖ ಸೂಚನೆ

26/02/2026 9:46 AM

ಗೊರಕೆ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು: ದುಬಾರಿ ಔಷಧ ಬಿಡಿ, ಈ ಸರಳ ಉಪಾಯ ಅನುಸರಿಸಿ

26/02/2026 9:25 AM

ವಾಹನ ಸವಾರರಿಗೆ ಗುಡ್ ನ್ಯೂಸ್ : ಜಸ್ಟ್ ₹340 `VIP’ ಪಾಸ್ ಮಾಡಿಸಿ ತಿಂಗಳು ಪೂರ್ತಿ ಟೋಲ್ ಕಟ್ಟದೇ ಓಡಾಡಿ !

26/02/2026 9:20 AM
State News
KARNATAKA

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ: ಭಕ್ತಾದಿಗಳಿಗೆ ಪ್ರಮುಖ ಸೂಚನೆ

By kannadanewsnow5726/02/2026 9:46 AM KARNATAKA 1 Min Read

ಧರ್ಮಸ್ಥಳ : ಮಾರ್ಚ್ 3ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ…

ಗೊರಕೆ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು: ದುಬಾರಿ ಔಷಧ ಬಿಡಿ, ಈ ಸರಳ ಉಪಾಯ ಅನುಸರಿಸಿ

26/02/2026 9:25 AM

ದ್ವಿತೀಯ ಪಿಯು ಪರೀಕ್ಷೆಯ`ಪ್ರಶ್ನೆ ಪತ್ರಿಕೆ’ ಬೇಕಾದರೆ ಮೆಸೇಜ್ ಮಾಡಿ : ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ !

26/02/2026 9:12 AM

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

26/02/2026 8:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.