SHOCKING : ಬೆಂಗಳೂರಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಯ ಹತ್ಯೆಗೈದ ಪತ್ನಿ : ಮಹಿಳೆ, ಪ್ರಿಯಕರ ಅರೆಸ್ಟ್!

ಬೆಂಗಳೂರು : ಬೆಂಗಳೂರಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯೊಬ್ಬಳು ತನ್ನ ಪತಿಗೆ ಚಟ್ಟ ಕಟ್ಟಿರುವ ಘಟನೆ ಇದೀಗ ಪೋಲೀಸರ ತನಿಖೆಯಲ್ಲಿ ಬಯಲಾಗಿದೆ. ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ ಶರಣಮ್ಮ(25), ಪ್ರಿಯಕರ ವೀರಭದ್ರ (19) ಮತ್ತು ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಮದುವೆ ಆಗಿದ್ದ ಬಸವರಾಜು, ಶರಣಮ್ಮ ದಂಪತಿ ತಿಗಳರಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆರೋಪಿಗಳಲ್ಲಿ ಓರ್ವನಾದ ವೀರಭದ್ರ ತಂದೆ ಬಳಿ ಈ ದಂಪತಿ ಗಾರೆ … Continue reading SHOCKING : ಬೆಂಗಳೂರಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಯ ಹತ್ಯೆಗೈದ ಪತ್ನಿ : ಮಹಿಳೆ, ಪ್ರಿಯಕರ ಅರೆಸ್ಟ್!