ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ಇಂದು ಗೌರವ ಘಟನೆ ಒಂದು ನಡೆದಿದ್ದು , ಗುಂಡು ಹಾರಿಸಿಕೊಂಡು ಸರ್ಕಾರಿ ಶಿಕ್ಷಕಿ ಎ.ರೋಹಿಣಿ (51) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ಮೆಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ. ಸದ್ಯ ಘಟನ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








