Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

BIG NEWS : ಆರ್‌ಸಿಬಿ ವಿಜಯೋತ್ಸವ ವೇಳೆ ಹುಚ್ಚಾಟ : ಒಂದೇ ರಾತ್ರಿ 260 ಡ್ರಿಂಕ್ & ಡ್ರೈವ್‌ ಕೇಸ್ ದಾಖಲು!

BIG NEWS : ಅಪ್ರಾಪ್ತ ಮಕ್ಕಳನ್ನು `ಸೆಕ್ಸ್ ಟ್ರಾಫಿಕಿಂಗ್’ ದಂಧೆಗೆ ತಳ್ಳುವ ಆರೋಪಿಗಳ ವಿರುದ್ಧ `ಪೋಕ್ಸೋ ಕೇಸ್’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 2,320 ಅಪ್ರಾಪ್ತೆಯರು ಗರ್ಭಧಾರಣೆ : ಬೆಚ್ಚಿ ಬೀಳಿಸಿದ ಅಂಕಿ ಅಂಶ!
KARNATAKA

SHOCKING : ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 2,320 ಅಪ್ರಾಪ್ತೆಯರು ಗರ್ಭಧಾರಣೆ : ಬೆಚ್ಚಿ ಬೀಳಿಸಿದ ಅಂಕಿ ಅಂಶ!

By ಸುರೇಶ್‌

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಇದೀಗ ಬೆಚ್ಚಿ ಬೀಳಿಸುವ ವರದಿಯೊಂದು ಹೊರಬಂದಿದ್ದು, ರಾಜ್ಯದಲ್ಲಿ ಬಾಲಗರ್ಭಿಣಿಯರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 2,320 ಅಪ್ರಾಪ್ತೆಯರು ಗರ್ಭಧಾರಣೆ ಆಗಿರುವುದು ಕಳವಳಕಾರಿ ಸಂಗತಿಯಾಗಿದೆ.

ಹೌದು ಕಳೆದ ಮೂರು ವರ್ಷಗಳಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಗರ್ಭಧಾರಣೆ ಪ್ರಕರಣ ಸಂಬಂಧ ಮಕ್ಕಳ ಕಲ್ಯಾಣ ಸಮಿತಿಯಲ್ಲಿ 2,320 ಕೇಸ್​ಗಳು ದಾಖಲಾಗಿವೆ. ಬೆಂಗಳೂರು, ಮೈಸೂರು, ಚಿತ್ರದುರ್ಗ, ಗದಗ, ಕೋಲಾರ ಸೇರಿದಂತೆ 729 ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲಾಣ್ಯ ಇಲಾಖೆ ಮಾಹಿತಿ ನೀಡಿದೆ.

ಇದಕ್ಕೆ ಪ್ರಮುಖ ಕಾರಣ ಏನೆಂದರೆ ಕೆಲ ಅಶ್ಲೀಲ ಸಿನಿಮಾ, ವೆಬ್ ಸೀರಿಸ್​ಗಳ ಪ್ರೇರಣೆಯಿಂದಾಗಿ ಓದುವ ವಯಸ್ಸಿನಲ್ಲಿ ಬೇಡದ ಜವಾಬ್ದಾರಿಗಳಿಗೆ ಬಾಲಕಿಯರು ಕಾರಣರಾಗುತ್ತಿದ್ಧಾರೆ. ಲೈಂಗಿಕ ಪ್ರಚೋದನೆಗೆ ನೀಡುವ ಕೆಲ ಸಿನಿಮಾ, ರೀಲ್ಸ್​ಗಳನ್ನು ಮೊಬೈಲ್​ನಲ್ಲಿ ನೋಡುವ ಬಾಲಕಿಯರು ಪ್ರೇಮದ ಕಡೆ ಆಕರ್ಷಣೆಗೊಳಗಾಗುತ್ತಿದ್ಧಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ಕೆಲ ಯುವಕರು, ಅಪ್ರಾಪ್ತೆಯರ ಗರ್ಭಧಾರಣೆಗೆ ಕಾರಣರಾಗುತ್ತಿದ್ಧಾರೆ.

ಇಲಾಖೆಯಿಂದ ಕ್ರಮ

ಬಾಲಕಿಯರು ಗರ್ಭದಾರಣೆ ಪ್ರಕರಣ ತಪ್ಪಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ನೀಡಲು ಇಲಾಖೆಯು ಮುಂದಾಗುತ್ತಿದೆ. ಸಂತ್ರಸ್ತರ ರಕ್ಷಣೆಗಾಗಿ ಮಕ್ಕಳ ಸಹಾಯವಾಣಿ-1098 ನಿರಂತರವಾಗಿ ಕಾರ್ಯನಿರ್ವಹಣೆ ಕ್ರಮ ಕೈಗೊಳ್ಳಲಾಗಿದೆ.

ಬಾಲಗರ್ಭಿಣಿಯರ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಕಳೆದ ಮುಂಗಾರು ಅಧಿವೇಶನದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ. ಬಾಲ್ಯವಿವಾಹಕ್ಕೂ ನಿಶ್ಚಿತಾರ್ಥ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

3 Mins Read

BIG NEWS : ಆರ್‌ಸಿಬಿ ವಿಜಯೋತ್ಸವ ವೇಳೆ ಹುಚ್ಚಾಟ : ಒಂದೇ ರಾತ್ರಿ 260 ಡ್ರಿಂಕ್ & ಡ್ರೈವ್‌ ಕೇಸ್ ದಾಖಲು!

2 Mins Read

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

2 Mins Read
Recent News

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

BIG NEWS : ಆರ್‌ಸಿಬಿ ವಿಜಯೋತ್ಸವ ವೇಳೆ ಹುಚ್ಚಾಟ : ಒಂದೇ ರಾತ್ರಿ 260 ಡ್ರಿಂಕ್ & ಡ್ರೈವ್‌ ಕೇಸ್ ದಾಖಲು!

BIG NEWS : ಅಪ್ರಾಪ್ತ ಮಕ್ಕಳನ್ನು `ಸೆಕ್ಸ್ ಟ್ರಾಫಿಕಿಂಗ್’ ದಂಧೆಗೆ ತಳ್ಳುವ ಆರೋಪಿಗಳ ವಿರುದ್ಧ `ಪೋಕ್ಸೋ ಕೇಸ್’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

BREAKING : ಕಂಪ್ಯೂಟರ್ ಆಧಾರಿತ `NEET UG’ ಪರೀಕ್ಷೆಗೆ ಕೋರಿದ್ದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

State News
KARNATAKA

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

By kannadanewsnow57 KARNATAKA 3 Mins Read

ಬೆಂಗಳೂರು: ದೇಶದ ನಾಗರಿಕರಿಗೆ ಸರ್ಕಾರದ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಮತ್ತು ಕಾಗದದ ಬಳಕೆಯನ್ನು ಕಡಿಮೆ ಮಾಡಲು ಭಾರತ ಸರ್ಕಾರವು…

BIG NEWS : ಆರ್‌ಸಿಬಿ ವಿಜಯೋತ್ಸವ ವೇಳೆ ಹುಚ್ಚಾಟ : ಒಂದೇ ರಾತ್ರಿ 260 ಡ್ರಿಂಕ್ & ಡ್ರೈವ್‌ ಕೇಸ್ ದಾಖಲು!

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ; ಸಾಗರದಲ್ಲಿ ನಾಗರಾಜ್ ಗುಡ್ಡೇಮನೆ ನೇತೃತ್ವದಲ್ಲಿ ವಿಶೇಷ ಪೂಜೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.