BREAKING : ರಾಜ್ಯದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ ಐವರು ಬಲಿ

ಹಾಸನ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲದೇ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 45 ದಿನಗಳಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.ಅಲ್ಲದೇ ಇಂದು ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಐವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೌದು ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತ ಮದನ್ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ತಾಯಿ ಜೊತೆ … Continue reading BREAKING : ರಾಜ್ಯದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ ಐವರು ಬಲಿ