ಬೆಂಗಳೂರು : ಬೆಂಗಳೂರಿನಲ್ಲಿ ಗುಂಡು ತಾಕಿ ವ್ಯಕ್ತಿ ನಿಗೂಢವಾಗಿ ಸಾವನಪ್ಪಿದ್ದಾನೆ ಕಾವಲ್ ಬೈರಸಂದ್ರದ ಮೆಡಿಕಲ್ ಕಾಲೇಜು ಬಳಿ ಈ ಒಂದು ಘಟನೆ ಸಂಭವಿಸಿದೆ. ಸೆಕ್ಯೂರಿಟಿ ಗಾರ್ಡ್ ಲಖನ್ ವಿಶ್ವಕರ್ಮ ಎಂದು ತಿಳಿದು ಬಂದಿದೆ.
ಆಸ್ಪತ್ರೆಯಲ್ಲಿ ವಿಶ್ವಕರ್ಮ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ರಾತ್ರಿ ಕ್ವಾರ್ಟರ್ಸ್ ನಲ್ಲಿ ಸೆಕ್ಯೂರಿಟಿ ಸಿಬ್ಬಂದಿ ಸಾವನಪ್ಪಿದ್ದಾನೆ. ಡಬಲ್ ಬ್ಯಾರಲ್ ಗನ್ ಇಂದ ಫೈರಿಂಗ್ ಆಗಿ ಮೃತಪಟ್ಟಿದ್ದಾನೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.