SHOCKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪುತ್ರಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಬೆಂಗಳೂರು: ನಗರದಲ್ಲಿ ಶಾಕಿಂಗ್ ಎನ್ನುವಂತ ಘಟನೆಯೊಂದು ನಡೆದಿದೆ. ಹೆತ್ತ ತಾಯಿಯೇ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಲಕ್ಕೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹಾಲಕ್ಷ್ಮೀ ಎಂಬುವರು ತನ್ನ ಐದು ವರ್ಷದ ಪುತ್ರಿ ಸಿರಿಯನ್ನು ಕೊಂದು ತಾನೂ ಆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೇ ಆತ್ಮಹತ್ಯೆ ಯತ್ನ ವಿಫಲವಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂದಹಾಗೇ ಮಹಾಲಕ್ಷ್ಮೀ 8 ವರ್ಷಗಳ ಹಿಂದೆ ಪ್ರೀತಿಸಿ ಜಯರಾಮ್ ಎಂಬುವರನ್ನು ಮದುವೆಯಾಗಿದ್ದರು. ಆದರೇ ಇತ್ತೀಚೆಗೆ ಜಯರಾಮ್ … Continue reading SHOCKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪುತ್ರಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ