BREAKING: ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವಂತ ಘಟನೆ ನಡೆದಿದೆ. ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು. ಈ ವಿಚಾರವಾಗಿ ವಕೀಲ ಜಹೀರ್ ಅಬ್ಬಾಸ್ ಹುಕ್ಕೇರಿ ಎಂಬುವರು ಪ್ರಶ್ನಿಸಿದ್ದರು. ಹೀಗೆ ಪ್ರಶ್ನಿಸಿದ್ದಕ್ಕೆ ಸೋಹಿಲ್ ಇನಾಮದಾರ್ ಸೇರಿದಂತೆ ಇಬ್ಬರು ಹಲ್ಲೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ. ಬೆಳಗಾವಿಯ ಕೋರ್ಟ್ ಆವರಣದಲ್ಲೇ ವಕೀಲ ಜಹೀರ್ ಅಬ್ಬಾಸ್ ಹುಕ್ಕೇರಿಯ ಮೇಲೆ ಇಬ್ಬರು ಆರೋಪಿಗಳುಕಲ್ಲು, ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ದುಷ್ಕರ್ಮಿಗಳ … Continue reading BREAKING: ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ