SHOCKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ: ನಾನು ಸತ್ತರೆ ನೋಡಿಕೊಳ್ಳೋರು ಇಲ್ಲವೆಂದು ಪತ್ನಿ ಹತ್ಯೆಗೈದ ವೃದ್ದ ಪತಿ
ಬೆಂಗಳೂರು: ತಾನು ಸಾವನ್ನಪ್ಪಿದರೇ ಪತ್ನಿಯನ್ನು ನೋಡಿಕೊಳ್ಳಲು ಸಂಬಂಧಿಕರೇ ಇಲ್ಲವೆಂದು, ಉಸಿರುಗಟ್ಟಿಸಿ ವೃದ್ದ ಪತಿಯೊಬ್ಬ ಕೊಂದಿರುವಂತ ಆಘಾತಕಾರಿ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಇಸ್ರೋ ನಿವೃತ್ತ ನೌಕರನಿಂದಲೇ ಉಸಿರುಗಟ್ಟಿಸಿ ಪತ್ನಿಯನ್ನು ಕೊಲೆ ಮಾಡಲಾಗಿದೆ. ಬೆಂಗಳೂರಿನ ಅವಲಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಮಿರ್ಟುಸೋ ಅಪಾರ್ಮೆಂಟ್ ನಲ್ಲಿ ನೆಲೆಸಿದ್ದಂತ ವೃದ್ಧನೊಬ್ಬ ಈ ಕೃತ್ಯ ಎಸಗಿದ್ದಾನೆ. ಪತ್ನಿ ಸಂಧ್ಯಾ ಎಂಬುವರನ್ನು ಉಸಿರುಗಟ್ಟಿಸಿ ಪತಿ ನಾಗಲೇಶ್ವರ ರಾವ್ ಎಂಬುವರು ಹತ್ಯೆಗೈದಿದ್ದಾರೆ. ನಾನು ಸತ್ತರೆ ಪತ್ನಿಯನ್ನು ಯಾರು ನೋಡಿಕೊಳ್ಳುತ್ತಾರೆಂದು ಈ ಕೃತ್ಯ … Continue reading SHOCKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ: ನಾನು ಸತ್ತರೆ ನೋಡಿಕೊಳ್ಳೋರು ಇಲ್ಲವೆಂದು ಪತ್ನಿ ಹತ್ಯೆಗೈದ ವೃದ್ದ ಪತಿ
Copy and paste this URL into your WordPress site to embed
Copy and paste this code into your site to embed