BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ನಡು ರಸ್ತೆಯಲ್ಲೇ ಗುಂಡು ಹಾರಿಸಿ ಪತ್ನಿ ಹತ್ಯೆಗೈದ ಪತಿ

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಗುಂಡು ಹಾರಿಸಿ ಪತ್ನಿಯನ್ನೇ ಪತಿಯೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಬೆಂಗಳೂರಿನ ಬಸವೇಶ್ವರ ನಗರದ ವೆಸ್ಟಿನ್ ಹೋಟೆಲ್ ಬಳಿಯಲ್ಲಿ ಈ ದುಷ್ಕೃತ್ಯವನ್ನು ನಡೆಸಲಾಗಿದೆ. ಏಕಾಏಕಿ ಗನ್ ತೆಗೆದು ಪತ್ನಿ ಮೇಲೆ ಪತಿ ಫೈರಿಂಗ್ ಮಾಡಿದ್ದಾನೆ. ನಡು ರಸ್ತೆಯಲ್ಲೇ ಗುಂಡು ಹಾರಿಸಿ ಪತ್ನಿಯನ್ನು ಬಾಲಮುರುಗನ್ ಎಂಬಾತ ಹತ್ಯೆಗೈದಿದ್ದಾನೆ. ಅಂದಹಾಗೇ ಕೋರ್ಟ್ ನಲ್ಲಿ ದಂಪತಿಗಳ ವಿವಾಹ ವಿಚ್ಚೇಧನ ಅರ್ಜಿ ವಿಚಾರಣೆ ನಡೆಯುತ್ತಿದೆ. ಇಂದು ಇಬ್ಬರೂ ವಿಚಾರಣೆ ಮುಗಿಸಿಕೊಂಡು ಬಂದಿದ್ದರು. ಈ ವೇಳೆಯಲ್ಲಿ ಬಾಲಮುರುಗನ್ … Continue reading BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ನಡು ರಸ್ತೆಯಲ್ಲೇ ಗುಂಡು ಹಾರಿಸಿ ಪತ್ನಿ ಹತ್ಯೆಗೈದ ಪತಿ