BREAKING: ಮೈಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಹಾಡಹಗಲೇ ಮಹಿಳೆಗೆ ಚಾಕು ಇರಿದ ಯುವಕ

ಮೈಸೂರು: ನಗರದ ಜನರು ಬೆಚ್ಚಿ ಬೀಳುವಂತ ಘಟನೆ ನಡೆದಿದೆ. ಅದೇ ಹಾಡಹಗಲೇ ಮಹಿಳೆಗೆ ಯುವಕನೊಬ್ಬ ಚಾಕುವಿನಿಂದ ಮನಬಂದಂತೆ ಇರಿದಿರುವಂತ ಘಟನೆ ನಡೆದಿದೆ. ಮೈಸೂರಿನ ಕೃಷ್ಣಮೂರ್ತಿಪುರಂನ ಅಂಬೇಡ್ಕರ್ ಪಾರ್ಕ್ ಮುಂದೆ ಯುವಕನೊಬ್ಬ ಮಹಿಳೆಗೆ ಚಾಕುವಿನಿಂದ ಇರಿದಿರುವಂತ ಬೆಟ್ಟಿ ಬೀಳಿಸುವಂತ ಘಟನೆ ನಡೆದಿದೆ. ಪಾರ್ಕ್ ಮುಂಭಾಗ ಇಬ್ಬರೂ ಒಟ್ಟಿಗೆ ಕುಳಿತು ಮದ್ಯ ಸೇವನೆ ಮಾಡಿದ್ದಾರೆ. ಮದ್ಯ ಸೇವನೆ ಬಳಿಕ ಗಲಾಟೆ ಶುರುವಾಗಿದೆ. ಈ ಗಲಾಟೆ ತಾರಕಕ್ಕೇರಿದಂತ ಸಂದರ್ಭದಲ್ಲಿ ಚಾಕುವಿನಿಂದ ಮಹಿಳೆಗೆ ಹಲ್ಲೆ ಮಾಡಿದ್ದಾನೆ. ಯುವಕ ಏಕಾಏಕಿ ಮಹಿಳೆಯ ತಲೆ, ಕುತ್ತಿಗೆ, … Continue reading BREAKING: ಮೈಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಹಾಡಹಗಲೇ ಮಹಿಳೆಗೆ ಚಾಕು ಇರಿದ ಯುವಕ