‘ನಮ್ಮ ಮೆಟ್ರೋ’ದಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ಅಪರಿಚಿತ ವ್ಯಕ್ತಿ’ ಓಡಾಟ, ಕೆಲಕಾಲ ‘ಸಂಚಾರ ಸ್ಥಗಿತ’

ಬೆಂಗಳೂರು: ನಗರದ ನೇರಳೆ ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರದ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಓಡಾಟದ ಹಿನ್ನಲೆಯಲ್ಲಿ ಮೆಟ್ರೋ ಸಂಚಾರವನ್ನು ಕೆಲ ಕಾಲ ಸ್ಥಗಿತಗೊಳಿಸಿರುವಂತ ಘಟನೆ ನಡೆದಿದೆ. ಈ ಹಿಂದೆ ಯುವತಿಯರಿಗೆ, ಮಹಿಳೆಯರಿಗೆ ನಮ್ಮ ಮೆಟ್ರೋದಲ್ಲಿ ಕಿರುಕುಳ ನೀಡಿದಂತ ಘಟನೆಗಳು ನಡೆದಿದ್ದವು. ಇಂದು ಮೆಟ್ರೋ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕೆಲ ಕಾಲ ಓಡಾಟ ನಡೆಸಿದ ಪರಿಣಾಮ, ಮೆಟ್ರೋ ಸಂಚಾರವನ್ನೇ ಕೆಲ ಕಾಲ ಸ್ಥಗಿತಗೊಳಿಸಿದಂತ ಘಟನೆ ನಡೆದಿದೆ. ಜ್ಞಾನಭಾರತಿ ಹಾಗೂ ಪಟ್ಟಣಗೆರೆ ಮಧ್ಯದ ಮೆಟ್ರೋ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ … Continue reading ‘ನಮ್ಮ ಮೆಟ್ರೋ’ದಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ಅಪರಿಚಿತ ವ್ಯಕ್ತಿ’ ಓಡಾಟ, ಕೆಲಕಾಲ ‘ಸಂಚಾರ ಸ್ಥಗಿತ’