CRIME NEWS: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ

ಹಾಸನ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯವೊಂದನ್ನು ಎಸಗಲಾಗಿದೆ. ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆಯನ್ನು ಹತ್ಯೆಗೈದು, ಕಿಡಿಗೇಡಿಗಳು ಕತೆ ಕಟ್ಟಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಚಂದನಹಳ್ಳಿ ಗ್ರಾಮದಲ್ಲಿ ಪ್ರೀತಿ ನಿರಾಕರಿಸಿದಕ್ಕೆ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿರುವಂತ ಆರೋಪ ಕೇಳಿ ಬಂದಿದೆ. ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಚಂದನಹಳ್ಳಿ ಸಮೀಪದ ಬೇಲೂರಿನ ಶ್ವೇತಾ(32) ಕೊಲೆ ಮಾಡಲಾಗಿದೆ. ಗಂಡನಿಂದ ದೂರಾಗಿ ತವರು ಮನೆಯನ್ನು ಮೃತ ಶ್ವೇತಾ ಸೇರಿದ್ದರು. ಇಂತಹ … Continue reading CRIME NEWS: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ