BIG NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಪತಿ ಆಸಿಡ್ ದಾಳಿ
ಚಿತ್ರದುರ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೋರ್ವ ತನ್ನ ಪತ್ನಿ, ಮಗಳು ಸೇರಿದಂತೆ ಒಂದೇ ಕುಟುಂಬದ ಐವರ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಳಪನಟ್ಟಿಯಲ್ಲಿ ಗುರುವಾರ ನಡೆದಿದೆ. ಘಟನೆಯ ವಿವರ: ಆರೋಪಿ ಮೊಹಮ್ಮದ್ ಸುಹೇಲ್ (44) ಎಂಬಾತ ತನ್ನಿಂದ ದೂರವಿದ್ದ ಪತ್ನಿ ತಶೀನ್ ಬಾನು ಮೇಲೆ ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾನೆ. ಸುಹೇಲ್ ಮತ್ತು ತಶೀನ್ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಸುಹೇಲ್ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ಪತ್ನಿ ಕಳೆದ ಎಂಟು … Continue reading BIG NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಪತಿ ಆಸಿಡ್ ದಾಳಿ
Copy and paste this URL into your WordPress site to embed
Copy and paste this code into your site to embed