SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿದ ಮಾವ
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಮದುವೆಯಾಗಲು ನಿರಾಕರಿಸಿದಂತ ಯುವತಿಗೆ ಮಾನವೇ ಟಾಯ್ಲೆಟ್ ಕ್ಲೀನರ್ ಆ್ಯಸಿಡ್ ಎರಚಿದಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡನಬಲೆ ಗ್ರಾಮದಲ್ಲಿ ಮದುವೆಯಾಗೋದಕ್ಕೆ ಯುವತಿ ವೈಶಾಲಿ(19) ನಿರಾಕರಿಸಿದ್ದಳು. ಈ ಹಿನ್ನಲೆಯಲ್ಲಿ ಸೋದರ ಮಾವ ಆನಂದ್ ಕುಮಾರ್ ಎಂಬಾತ ಟಾಯ್ಲೆಟ್ ಕ್ಲೀನ್ ಮಾಡುವಂತ ಆ್ಯಸಿಡ್ ಎರಚಿದ್ದಾರೆ. ಯುವತಿ ವೈಶಾಲಿ ಮೇಲೆ ಆ್ಯಸಿಡ್ ಎರಚಿದಂತ ಸೋದರ ಮಾವ, ಆ ಬಳಿಕ ತಾನು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಆನಂದ್ ಕುಮಾರ್ ಯತ್ನಿಸಿದ್ದಾನೆ. ಯುವತಿಯ ಶಿಡ್ಲಘಟ್ಟ ತಾಲ್ಲೂಕಿನ … Continue reading SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿದ ಮಾವ
Copy and paste this URL into your WordPress site to embed
Copy and paste this code into your site to embed