SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಪ್ರಜ್ಞೆ ತಪ್ಪಿದ ಮಹಿಳೆ ಮೇಲೆ ಆ್ಯಂಬುಲೆನ್ಸ್‌ನಲ್ಲೆ ಗ್ಯಾಂಗ್ ರೇಪ್!

ಬಿಹಾರ್ : ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕೊಲ್ಕತ್ತಾದಲ್ಲಿ ಯುವತಿ ಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು. ಇದೀಗ ಬಿಹಾರದಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಗೃಹ ರಕ್ಷಕ ದಳ ನೇಮಕಾತಿಯಲ್ಲಿ ಪ್ರಜ್ಞೆ ತಪ್ಪಿದ ಮಹಿಳೆಯ ಮೇಲೆ ಆಂಬುಲೆನ್ಸ್ ನಲ್ಲಿ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಹೌದು ಬಿಹಾರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಗಯಾದಲ್ಲಿ ಹೋಮ್ ಗಾರ್ಡ್ ನೇಮಕಾತಿ ಪರೀಕ್ಷೆಯ ಸಮಯದಲ್ಲಿ ಮೂರ್ಛೆ ಹೋದ … Continue reading SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಪ್ರಜ್ಞೆ ತಪ್ಪಿದ ಮಹಿಳೆ ಮೇಲೆ ಆ್ಯಂಬುಲೆನ್ಸ್‌ನಲ್ಲೆ ಗ್ಯಾಂಗ್ ರೇಪ್!