SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮಂಗಳಮುಖಿಯನ್ನು ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ ನಡೆಸಲಾಗಿದೆ. ಮಂಗಳಮುಖಿಯರಿಂದಲೇ ಮಂಗಳಮುಖಿಯ ಮೇಲೆ ಈ ಒಂದು ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಹೌದು ಕಲ್ಬುರ್ಗಿ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಈ ಒಂದು ಘಟನೆ ನಡೆದಿದ್ದು, ಕಲ್ಬುರ್ಗಿ ಜನತೆಯನ್ನು ಬೆಚ್ಚಿ ಬೀಳಿಸಿದೆ. ಘಟನೆ ನಡೆದಿದ್ದು ಇಷ್ಟೇ. ಹಲ್ಲೆಗೆ ಒಳಗಾದ ಅಂಕಿತಾ ಎನ್ನುವ ಮಂಗಳಮುಖಿ ಬಿಕ್ಷಾಟನೆ ಮಾಡಿದ್ದಳು. ಆದರೆ ಬಿಕ್ಷಾಟನೆ ಮಾಡಿದ್ದ ಪಾಲು ಕೊಡದಿದ್ದಕ್ಕೆ ಉಳಿದ ಮಂಗಳಮುಖಿಯರು ಅಂಕಿತಾಳ … Continue reading SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!
Copy and paste this URL into your WordPress site to embed
Copy and paste this code into your site to embed