Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!

28/03/2026 6:23 PM

BREAKING: ‘SSLC ಫಲಿತಾಂಶ’ದಲ್ಲಿ ‘ಹಿಂದಿ’ಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

28/03/2026 6:18 PM

ಉತ್ತರ ಕರ್ನಾಟಕದ ಅಭಿವೃದ್ಧಿ: ಅರವಿಂದ ಬೆಲ್ಲದಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

28/03/2026 6:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಬಾಲ್ಯದ ಗೆಳೆಯನ ಸಾವಿನಿಂದ ನೊಂದು ಯುವಕ ಆತ್ಮಹತ್ಯೆ!
KARNATAKA

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಬಾಲ್ಯದ ಗೆಳೆಯನ ಸಾವಿನಿಂದ ನೊಂದು ಯುವಕ ಆತ್ಮಹತ್ಯೆ!

By kannadanewsnow5715/01/2025 8:21 AM

ಕಲಬುರ್ಗಿ : ತನ್ನ ಬಾಲ್ಯದ ಗೆಳೆಯನೊಬ್ಬ ಅಪಘಾತದಲ್ಲಿ ಮೃತಪಟ್ಟಿರುವುದರಿಂದ ಆತನದ್ದೇ ನೆನಪಿನಲ್ಲಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರವಾಳದ ಶಿವರಾಜ ಮಡಿವಾಳ (22) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದುಬಂದಿದೆ. ಬಾಲ್ಯ ಸ್ನೇಹಿತ ಪ್ರವೀಣ್ ಚವ್ಹಾಣ್ ಎರಡು ತಿಂಗಳ ಹಿಂದೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಇದರಿಂದ ಮನನೊಂದ ಶಿವರಾಜ ಮಡಿವಾಳ ಭಾನುವಾರ ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಶಿವರಾಜ ಕೆಲಸಕ್ಕಾಗಿ ಮಹಾರಾಷ್ಟ್ರದ ಪುಣೆಗೆ ತೆರಳಿ ಅಲ್ಲಿಯೇ ಕುಟುಂಬಸ್ಥರ ಜತೆಗೆ ವಾಸವಾಗಿದ್ದರು. ಗೆಳೆಯನ ಸಾವಿನಿಂದ ಶಿವರಾಜ ಬಹಳಷ್ಟು ಮಾನಸಿಕವಾಗಿ ನೊಂದಿದ್ದ. ಬ್ಯಾಂಕ್ ಕೆಲಸಕ್ಕೆಂದು ಕಲಬುರಗಿಗೆ ಬಂದಿದ್ದ ಶಿವರಾಜ ಸ್ಟೇಷನ್ ಪ್ರದೇಶದ ಲಾಡ್ಜ್‌ ನಲ್ಲಿ ವಾಸ್ತವ್ಯ ಹೂಡಿದ್ದರು.ಆತ್ಮಹತ್ಯೆ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಬಾಲ್ಯದ ಗೆಳೆಯನ ಸಾವಿನಿಂದ ನೊಂದು ಯುವಕ ಆತ್ಮಹತ್ಯೆ! SHOCKING INCIDENT: YOUTH COMMITS SUICIDE AFTER DEATH OF CHILDHOOD FRIEND
Share. Facebook Twitter LinkedIn WhatsApp Email

Related Posts

ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!

28/03/2026 6:23 PM1 Min Read

BREAKING: ‘SSLC ಫಲಿತಾಂಶ’ದಲ್ಲಿ ‘ಹಿಂದಿ’ಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

28/03/2026 6:18 PM2 Mins Read

ಉತ್ತರ ಕರ್ನಾಟಕದ ಅಭಿವೃದ್ಧಿ: ಅರವಿಂದ ಬೆಲ್ಲದಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

28/03/2026 6:07 PM2 Mins Read
Recent News

ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!

28/03/2026 6:23 PM

BREAKING: ‘SSLC ಫಲಿತಾಂಶ’ದಲ್ಲಿ ‘ಹಿಂದಿ’ಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

28/03/2026 6:18 PM

ಉತ್ತರ ಕರ್ನಾಟಕದ ಅಭಿವೃದ್ಧಿ: ಅರವಿಂದ ಬೆಲ್ಲದಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

28/03/2026 6:07 PM

BIGG NEWS : ‘ಸ್ನೇಹಿತ’ ಭಾರತದ 2 ‘LPG ಟ್ಯಾಂಕರ್’ಗಳಿಗೆ ಹಾರ್ಮುಜ್ ಜಲಸಂಧಿ ದಾಟಲು ಇರಾನ್ ಅನುಮತಿ

28/03/2026 6:04 PM
State News
KARNATAKA

ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!

By kannadanewsnow0928/03/2026 6:23 PM KARNATAKA 1 Min Read

ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗದ ಆಸರೆ ನೀಡುವ ನಿಟ್ಟಿನಲ್ಲಿ ಸರ್ಕಾರ ಹಮ್ಮಿಕೊಂಡಿರುವ ‘ಸ್ವಾವಲಂಬಿ ಸಾರಥಿ’ ಯೋಜನೆ ಅಕ್ಷರಶಃ…

BREAKING: ‘SSLC ಫಲಿತಾಂಶ’ದಲ್ಲಿ ‘ಹಿಂದಿ’ಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

28/03/2026 6:18 PM

ಉತ್ತರ ಕರ್ನಾಟಕದ ಅಭಿವೃದ್ಧಿ: ಅರವಿಂದ ಬೆಲ್ಲದಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

28/03/2026 6:07 PM

ಹೀಗೆ ರಾಮ ಸ್ಮರಣೆ ಮಾಡಿದ್ರೆ ನಿಮ್ಮ ಕಷ್ಟಗಳು ನಿವಾರಣೆ

28/03/2026 5:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.