Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮನೆ ಕಟ್ಟುವವರಿಗೆ ಸಿಎಂ ಡಿಕೆಶಿ ಬಂಪರ್ ಗಿಫ್ಟ್ : `OC- CC’ ಸಮಸ್ಯೆಗೆ ಶಾಶ್ವತ ಪರಿಹಾರ, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಗ್ರೀನ್ ಸಿಗ್ನಲ್.!

ರೈಲು ಪ್ರಯಾಣಿಕರಿಗೆ ಶುದ್ಧ ಆಹಾರದ ಭರವಸೆ: ಐಆರ್‌ಸಿಟಿಸಿಯಿಂದ AI ತಂತ್ರಜ್ಞಾನದ ಮೂಲಕ ಅಡುಗೆ ಮನೆಗಳ ಮೇಲೆ ನಿಗಾ!

BREAKING : ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಸಾಕು ನಾಯಿಗಳಿಗೆ ವಿಷ ಹಾಕಿ ಕೊಂದ ರಾಕ್ಷಸರು!
KARNATAKA

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಸಾಕು ನಾಯಿಗಳಿಗೆ ವಿಷ ಹಾಕಿ ಕೊಂದ ರಾಕ್ಷಸರು!

By ಸುರೇಶ್‌

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಸಾಕು ನಾಯಿಗಳಿಗೆ ವಿಷ ಹಾಕಿ ಕಿಡಿಗೇಡಿಗಳು ಕೊಂದಿರುವ ಘಟನೆ ನಡೆದಿದೆ. ವಿಷದ ಆಹಾರ ತಿಂದು 8 ಸಾಕು ನಾಯಿಗಳು ಮೃತಪಟ್ಟಿವೆ. ಎನ್ಆರ್ ಪುರ ತಾಲೂಕಿನ ಅಬ್ಬಿಗುಂಡಿಯಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಅಬ್ಬಿಗುಂಡಿ ಗ್ರಾಮದಲ್ಲಿ ಸತ್ಯನಾರಾಯಣ ಎಂಬುವರ ಮನೆಯಲ್ಲಿ ಸಾಕು ನಾಯಿಗಳು ಇದ್ದವು. ಸತ್ತ ಕೋಳಿಗಳನ್ನು 8 ಸಾಕು ನಾಯಿಗಳು ಸೇವಿಸಿ ಇದೀಗ ಸಾವನ್ನಪ್ಪಿವೆ. ಕಿಡಿಗೇಡಿಗಳು ಸತ್ತ ಕೋಳಿಗಳಿಗೆ ಕ್ರಿಮಿನಾಶಕ ಬೆರೆಸಿದ್ದು ಬೆಳಕಿಗೆ ಬಂದಿದೆ. ನಾಯಿಗಳಿಗೆ ವಿಷ ಇಟ್ಟವರೆ ವಿರುದ್ಧ ಸ್ಥಳೀಯರು ಇದೀಗ ಆಕ್ರೋಶ ಹೊರ ಹಾಕುತ್ತಿದ್ದಾರೆ. ಕಿಡಿಗೇಡಿಗಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಮನೆ ಕಟ್ಟುವವರಿಗೆ ಸಿಎಂ ಡಿಕೆಶಿ ಬಂಪರ್ ಗಿಫ್ಟ್ : `OC- CC’ ಸಮಸ್ಯೆಗೆ ಶಾಶ್ವತ ಪರಿಹಾರ, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಗ್ರೀನ್ ಸಿಗ್ನಲ್.!

2 Mins Read

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

1 Min Read

GOOD NEWS : ರಾಜ್ಯದ ಜನತೆಗೆ ಸಿಎಂ ಡಿಕೆಶಿ ಭರ್ಜರಿ ಗುಡ್ ನ್ಯೂಸ್ : ಫ್ರೀ ಬಸ್ ಸೇರಿ 6 ಮಹತ್ವದ ಕೊಡುಗೆ ಘೋಷಣೆ.!

3 Mins Read
Recent News

ಮನೆ ಕಟ್ಟುವವರಿಗೆ ಸಿಎಂ ಡಿಕೆಶಿ ಬಂಪರ್ ಗಿಫ್ಟ್ : `OC- CC’ ಸಮಸ್ಯೆಗೆ ಶಾಶ್ವತ ಪರಿಹಾರ, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಗ್ರೀನ್ ಸಿಗ್ನಲ್.!

ರೈಲು ಪ್ರಯಾಣಿಕರಿಗೆ ಶುದ್ಧ ಆಹಾರದ ಭರವಸೆ: ಐಆರ್‌ಸಿಟಿಸಿಯಿಂದ AI ತಂತ್ರಜ್ಞಾನದ ಮೂಲಕ ಅಡುಗೆ ಮನೆಗಳ ಮೇಲೆ ನಿಗಾ!

BREAKING : ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

State News
KARNATAKA

ಮನೆ ಕಟ್ಟುವವರಿಗೆ ಸಿಎಂ ಡಿಕೆಶಿ ಬಂಪರ್ ಗಿಫ್ಟ್ : `OC- CC’ ಸಮಸ್ಯೆಗೆ ಶಾಶ್ವತ ಪರಿಹಾರ, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಗ್ರೀನ್ ಸಿಗ್ನಲ್.!

By kannadanewsnow57 KARNATAKA 2 Mins Read

ಬೆಂಗಳೂರು : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸರ್ಕಾರಿ ಹುದ್ದೆ ಭರ್ತಿ ಜೊತೆಗೆ ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ, ಪಂಚಾಯಿತಿಗೆ…

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

GOOD NEWS : ರಾಜ್ಯದ ಜನತೆಗೆ ಸಿಎಂ ಡಿಕೆಶಿ ಭರ್ಜರಿ ಗುಡ್ ನ್ಯೂಸ್ : ಫ್ರೀ ಬಸ್ ಸೇರಿ 6 ಮಹತ್ವದ ಕೊಡುಗೆ ಘೋಷಣೆ.!

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.