Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಲಗುವ ಮುನ್ನ ಈ ‘ಮ್ಯಾಜಿಕ್ ಡ್ರಿಂಕ್’ ಕುಡಿದು ನೋಡಿ, ಕೊಬ್ಬು ಮಂಜಿನಂತೆ ಕರಗುತ್ತೆ!

04/02/2026 10:15 PM

ಭಾರತೀಯರು ವರ್ಷಕ್ಕೆ 102 ಗಂಟೆಗಳನ್ನ ‘ಸ್ಕ್ಯಾಮ್ ಮೆಸೇಜ್’ ಊಹಿಸುವುದರಲ್ಲಿ ಕಳೆಯುತ್ತಾರೆ ; ವರದಿ

04/02/2026 9:45 PM

BREAKING : ಯಾವುದೇ ಪೂರೈಕೆದಾರರಿಂದ ‘ತೈಲ’ ಖರೀದಿಸಲು ಭಾರತ ಮುಕ್ತವಾಗಿದೆ : ರಷ್ಯಾ

04/02/2026 9:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ `ಅಮಾನವೀಯ ಕೃತ್ಯ’ : ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ  80 ಸಾವಿರ ರೂ. ದೋಚಿದ್ರು.!
KARNATAKA

SHOCKING : ರಾಜ್ಯದಲ್ಲಿ `ಅಮಾನವೀಯ ಕೃತ್ಯ’ : ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ  80 ಸಾವಿರ ರೂ. ದೋಚಿದ್ರು.!

By kannadanewsnow5723/12/2025 11:52 AM

ಮೈಸೂರು : ಮೈಸೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಸಹಾಯ ಮಾಡಲು ಮುಂದೆ ಬಂದವರು ಅಪಘಾತವಾಗಿ ಬಿದ್ದವನಿಂದಲೇ ಸಾವಿರಾರು ರೂ. ದೋಚಿರುವ ಘಟನೆ ನಡೆದಿದೆ.  

ಮೈಸೂರು ತಾಲೂಕಿನ ಕಡಕೊಳದ ಬಳಿ ನಡೆದ ಅಪಘಾತವೊಂದು ನಡೆದಿದ್ದು, ಮಾನವೀಯತೆಯ ಮುಖವಾಡದ ಹಿಂದಿನ ಕರಾಳ ಮನಸ್ಥಿತಿಯನ್ನು ಬಿಚ್ಚಿಟ್ಟಿದೆ. ಡಿಸೆಂಬರ್ 19ರ ಮಧ್ಯರಾತ್ರಿ, ಕಡಕೋಳದ ಕಾರ್ಖಾನೆಯಲ್ಲಿ ಕೆಲಸ ಮುಗಿಸಿದ ಗಣೇಶ್ ಎಂಬ ಯುವಕ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತಕ್ಕೆ ಒಳಗಾಗಿದ್ದ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಈತನ ಸಹಾಯಕ್ಕೆಂದು ಮಹದೇವಪುರ ನಿವಾಸಿಗಳಾದ ರಮೇಶ್ ಮತ್ತು ಮನು ಬಂದಿದ್ದರು. ಗಣೇಶ್‌ನನ್ನು ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಆತನ ಮೊಬೈಲ್ ವಶಪಡಿಸಿಕೊಂಡ ಪಾಪಿಗಳು, ಆತನ ಅಸಹಾಯಕತೆಯನ್ನೂ ಲೆಕ್ಕಿಸದೆ ಆತನ ಖಾತೆಯಿಂದ ಬರೋಬ್ಬರಿ 80 ಸಾವಿರ ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾರೆ.

ಗಾಯಗೊಂಡ ಸ್ಥಿತಿಯಲ್ಲಿದ್ದ ಗಣೇಶ್‌ನ ಮೊಬೈಲ್ ತೆಗೆದುಕೊಂಡ ಪಾಪಿಗಳು, ಆತನ ಫಿಂಗರ್ಪ್ರಿಂಟ್ ಬಳಸಿ ಯುಪಿಐ ಮೂಲಕ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು. ಹಣ ವರ್ಗಾವಣೆ ಮುಗಿದ ಕೂಡಲೇ ಗಣೇಶ್‌ನನ್ನು ಆಸ್ಪತ್ರೆಗೂ ಸೇರಿಸದೆ ಅಸಹಯಕ ಸ್ಥಿತಿಯಲ್ಲಿಯೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ವಿಷಯ ತಿಳಿದ ಗಣೇಶ್ನ ಸಹೋದರ ಅಂಕನಾಯಕ ಸ್ಥಳಕ್ಕೆ ಆಗಮಿಸಿ, ಆತನನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಘಟನೆಯ ಕುರಿತು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತ್ವರಿತವಾಗಿ ಹಣ ವರ್ಗಾವಣೆ ಮಾಹಿತಿಗಳನ್ನು ಸಂಗ್ರಹಿಸಿ, ರಮೇಶ್ ಮತ್ತು ಮನು ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ 80 ಸಾವಿರ ರೂ. ನಗದು ಹಾಗೂ ಎರಡು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣದ ಪತ್ತೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಉಪಾಧೀಕ್ಷಕರಾದ ಆರ್.ಶ್ರೀಕಾಂತ್, ಪೊಲೀಸ್ ನಿರೀಕ್ಷಕರಾದ.ಸುನೀಲ್.ಎಸ್.ಪಿ, ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಬೋಪಣ್ಣ ಹಾಗೂ ಸಿಬ್ಬಂದಿಗಳಾದ ಮಂಜುನಾಥ.ಎಸ್, ಸಿಹೆಚ್‌ಸಿ 220, ರಂಗಸ್ವಾಮಿ.ಹೆಚ್.ವಿ, ಸಿಹೆಚ್‌ಸಿ 101,ಬಸವರಾಜು, ಸಿಪಿಸಿ-159 ರವರುಗಳ ಕಾರ್ಯವನ್ನು ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ.ಎನ್, ಐ.ಪಿ.ಎಸ್ ರವರು ಶ್ಲಾಘಿಸಿರುತ್ತಾರೆ.

SHOCKING: `Inhumane act' in the state: Rs. 80 thousand was stolen from the mobile phone of a person who had fallen in an accident.!
Share. Facebook Twitter LinkedIn WhatsApp Email

Related Posts

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

04/02/2026 8:39 PM1 Min Read

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM1 Min Read

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM1 Min Read
Recent News

ಮಲಗುವ ಮುನ್ನ ಈ ‘ಮ್ಯಾಜಿಕ್ ಡ್ರಿಂಕ್’ ಕುಡಿದು ನೋಡಿ, ಕೊಬ್ಬು ಮಂಜಿನಂತೆ ಕರಗುತ್ತೆ!

04/02/2026 10:15 PM

ಭಾರತೀಯರು ವರ್ಷಕ್ಕೆ 102 ಗಂಟೆಗಳನ್ನ ‘ಸ್ಕ್ಯಾಮ್ ಮೆಸೇಜ್’ ಊಹಿಸುವುದರಲ್ಲಿ ಕಳೆಯುತ್ತಾರೆ ; ವರದಿ

04/02/2026 9:45 PM

BREAKING : ಯಾವುದೇ ಪೂರೈಕೆದಾರರಿಂದ ‘ತೈಲ’ ಖರೀದಿಸಲು ಭಾರತ ಮುಕ್ತವಾಗಿದೆ : ರಷ್ಯಾ

04/02/2026 9:26 PM

BREAKING : ‘UPSC’ ನಾಗರಿಕ ಸೇವೆಗಳ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ, 933 ಹುದ್ದೆಗಳಿಗೆ ನೇಮಕಾತಿ!

04/02/2026 9:04 PM
State News
KARNATAKA

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

By kannadanewsnow0504/02/2026 8:39 PM KARNATAKA 1 Min Read

ಬೆಂಗಳೂರು : ಸಿಟಿ ರವಿಯನ್ನು ಈ ದಿನದ ಮಟ್ಟಿಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಮಾನತುಗೊಳಿಸಿದ್ದಾರೆ. ಸಿಟಿ ರವಿ ವಿರುದ್ಧ…

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM

BREAKING : ಫೆ.9 ರಿಂದ ನಮ್ಮ ಮೆಟ್ರೋ ಪ್ರಯಾಣದ ಪರಿಷ್ಕೃತ ದರ ಜಾರಿ | Metro Ticket Prize Hike

04/02/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.