Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಿಕೋಬಾರ್ ದ್ವೀಪದಲ್ಲಿ 4.6 ತೀವ್ರತೆಯ ಭೂಕಂಪ | Earthquake

02/02/2026 8:01 AM

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್.!

02/02/2026 8:01 AM

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ.!

02/02/2026 7:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ.!
KARNATAKA

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ.!

By kannadanewsnow5702/02/2026 7:48 AM

ಬಾಗಲಕೋಟೆ : ರಾಜ್ಯದಲ್ಲಿ ಹೃದಯಾವಿದ್ರಾವಕ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಮೂವರು ಮಕ್ಕಳನ್ನು ಸ್ವತಃ ತಾಯಿಯೇ ನೇಣು ಬಿಗಿದು ಕೊಲೆಗೈದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದೆ.

ರೂಪಾ ಹನುಮಂತಗೌಡರ (27) ಎಂಬ ಮಹಿಳೆ ತಮ್ಮ ಮೂರು ಮಕ್ಕಳಾದ ಸಮೃದ್ಧಿ (5), ಪ್ರೀತಮ್ (4) ಮತ್ತು ಸುಕ್ಷಿತ್ (2) ಅವರನ್ನು ಮನೆಯ ಜಂತಿಗೆ ನೇಣು ಹಾಕಿ ಕೊಲೆ ಮಾಡಿದ್ದಾರೆ. ಮಕ್ಕಳ ಪ್ರಾಣ ಹೋದ ನಂತರ ತಾನೂ ಸಾಯಬೇಕೆಂಬ ನಿರ್ಧಾರದಿಂದ ರೂಪಾ ಅವರು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ರೂಪಾ ಪ್ರಾಣಾಪಾಯದಿಂದ ಪಾರಾಗಿದ್ದು, ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ಕಲಹದಿಂದ ಮಹಿಳೆ ಹೀಗೆ ಮಾಡಿದ್ದಾರೆ ಎನ್ನಲಾಗುತ್ತಿದೆ.

SHOCKING: Inhumane incident in the state: Mother kills three children and attempts suicide!
Share. Facebook Twitter LinkedIn WhatsApp Email

Related Posts

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್.!

02/02/2026 8:01 AM1 Min Read

ALERT : `ನೇಲ್ ಪಾಲಿಶ್’ ಬಳಸುವ ಮಹಿಳೆಯರೇ ಎಚ್ಚರ : `ಕ್ಯಾನ್ಸರ್’ ಬರಬಹುದು.!

02/02/2026 7:20 AM1 Min Read

`ಕಿಡ್ನಿ ಸ್ಟೋನ್’ ಸಮಸ್ಯೆ ಇದ್ರೆ ಜಸ್ಟ್ ಈ ಹಣ್ಣು ತಿನ್ನಿ, ಕಲ್ಲುಗಳು ಕರಗುತ್ವೆ!

02/02/2026 7:00 AM2 Mins Read
Recent News

BREAKING: ನಿಕೋಬಾರ್ ದ್ವೀಪದಲ್ಲಿ 4.6 ತೀವ್ರತೆಯ ಭೂಕಂಪ | Earthquake

02/02/2026 8:01 AM

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್.!

02/02/2026 8:01 AM

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ.!

02/02/2026 7:48 AM

ಅಮೇರಿಕಾವನ್ನೇ ಹಿಂದಿಕ್ಕಿದ ಭಾರತದ ಜಿಡಿಪಿ ವೇಗ: ಐಎಂಎಫ್ ವರದಿ ಹಂಚಿಕೊಂಡ ಮಸ್ಕ್ ಏನಂದ್ರು?

02/02/2026 7:40 AM
State News
KARNATAKA

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್.!

By kannadanewsnow5702/02/2026 8:01 AM KARNATAKA 1 Min Read

ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯ ಭಾಗದಲ್ಲಿರುವ ಚೋರ್ಲಘಾಟ್ ನಲ್ಲಿ 400 ಕೋಟಿ ಬೃಹತ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ…

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ.!

02/02/2026 7:48 AM

ALERT : `ನೇಲ್ ಪಾಲಿಶ್’ ಬಳಸುವ ಮಹಿಳೆಯರೇ ಎಚ್ಚರ : `ಕ್ಯಾನ್ಸರ್’ ಬರಬಹುದು.!

02/02/2026 7:20 AM

`ಕಿಡ್ನಿ ಸ್ಟೋನ್’ ಸಮಸ್ಯೆ ಇದ್ರೆ ಜಸ್ಟ್ ಈ ಹಣ್ಣು ತಿನ್ನಿ, ಕಲ್ಲುಗಳು ಕರಗುತ್ವೆ!

02/02/2026 7:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.