SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ರೋಗಗ್ರಸ್ತ ಹಂದಿಗಳನ್ನು ಕೆರೆಗೆ ಎಸೆದ ಮಾಲೀಕ.!

ಚಿಕ್ಕಬಳ್ಳಾಪುರ: ಜಿಲ್ಲೆಯ ಫಾರ್ಮ್ ಹೌಸ್ ಒಂದರಲ್ಲಿನ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿತ್ತು. ಈ ಜ್ವರದಿಂದಾಗಿ 100ಕ್ಕೂ ಹೆಚ್ಚು ಹಂದಿಗಳು ಸಾವನ್ನಪ್ಪಿದ್ದವು. ಇಂತಹ ರೋಗಗ್ರಸ್ತ ಹಂದಿಗಳನ್ನು ಕೆರೆಗೆ ಬಿಸಾಡಿ ಅಮಾನವೀಯ ಕೃತ್ಯವನ್ನು ಎಸಗಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹೆಬ್ಬರಿ ಬಳಿಯ ಕೆರೆಗೆ ರೋಗಗ್ರಸ್ತ ಹಂದಿಗಳನ್ನು ಎಸೆದು ಅಮಾನವೀಯ ಕೃತ್ಯವನ್ನು ಎಸಗಲಾಗಿದೆ. ಹೆಬ್ಬರಿ ಬಳಿಯಿರುವಂತ ಕೆರೆಗೆ ರೋಗಗ್ರಸ್ತ ಹಂದಿಗಳನ್ನು ಮಾಲೀಕ ಬಿಸಾಡಿದ್ದಾರೆ. ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದರಿಂದ 100 ಹಂದಿಗಳು ಮೃತಪಟ್ಟಿದ್ದವು. ಮೃತಪಟ್ಟ ಹಂದಿಗಳನ್ನು ಕೆರೆಗೆ ಬಿಸಾಕಿ … Continue reading SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ರೋಗಗ್ರಸ್ತ ಹಂದಿಗಳನ್ನು ಕೆರೆಗೆ ಎಸೆದ ಮಾಲೀಕ.!