SHOCKING : ರಾಜ್ಯದಲ್ಲಿ ‘ಜೀತ ಪದ್ಧತಿ’ ಇನ್ನು ಜೀವಂತ : ಬೆಂಗಳೂರಲ್ಲಿ 8 ಬಾಲಕರು ಸೇರಿ 35 ಕಾರ್ಮಿಕರ ರಕ್ಷಣೆ!
ಬೆಂಗಳೂರು : ರಾಜ್ಯದಲ್ಲಿ ಇನ್ನು ಸಹ ಜೀತ ಪದ್ಧತಿ ಜೀವಂತವಾಗಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಗುಂಜೂರು ಬಳಿ 8 ಬಾಲಕರು ಸೇರಿದಂತೆ 35 ಕಾರ್ಮಿಕರನ್ನು ರಕ್ಷಿಸಲಾಗಿದೆ. ಅತ್ತಿಬೆಲೆ ಹೋಬಳಿಯ ಉಪ ತಹಸೀಲ್ದಾರ್ ನವೀನ್ ಕುಮಾರ್ ಹಾಗು ಕಾರ್ಮಿಕ ಇಲಾಖೆ ಅಧಿಕಾರಿಗಳು, ಪೊಲೀಸ್ NGO ಸಿಬ್ಬಂದಿ ದಾಳಿ ಮಾಡಿದ್ದಾರೆ. ಹೌದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಗುಂಜೂರು ಬಳಿ 8 ಬಾಲಕರು ಸೇರಿದಂತೆ 35 ಕಾರ್ಮಿಕರನ್ನು ರಕ್ಷಿಸಲಾಗಿದೆ. ತೆಲಂಗಾಣದ ವನಪರ್ತಿ ಜಿಲ್ಲೆಯಿಂದ … Continue reading SHOCKING : ರಾಜ್ಯದಲ್ಲಿ ‘ಜೀತ ಪದ್ಧತಿ’ ಇನ್ನು ಜೀವಂತ : ಬೆಂಗಳೂರಲ್ಲಿ 8 ಬಾಲಕರು ಸೇರಿ 35 ಕಾರ್ಮಿಕರ ರಕ್ಷಣೆ!
Copy and paste this URL into your WordPress site to embed
Copy and paste this code into your site to embed